ಪ್ರಯಾಣಿಕರ ಗಮನಕ್ಕೆ: ಭುವನೇಶ್ವರ-ಯಶವಂತಪುರ ನಡುವೆ ವಿಶೇಷ ರೈಲುಗಳ ಸೇವೆ ವಿಸ್ತರಣೆ
ಬೆಂಗಳೂರು: ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು, ಪೂರ್ವ ಕರಾವಳಿ ರೈಲ್ವೆಯು ಭುವನೇಶ್ವರ ಮತ್ತು ಯಶವಂತಪುರ ನಿಲ್ದಾಣಗಳ ನಡುವಿನ ಸಾಪ್ತಾಹಿಕ ವಿಶೇಷ ರೈಲು ಸೇವೆಗಳನ್ನು ಹೆಚ್ಚುವರಿ 9 ಟ್ರಿಪ್ಗಳಿಗೆ ವಿಸ್ತರಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 02811 ಭುವನೇಶ್ವರ-ಯಶವಂತಪುರ ಸಾಪ್ತಾಹಿಕ ವಿಶೇಷ ರೈಲು ಮಾರ್ಚ್ 1, 8, 15, 22, 29; ಏಪ್ರಿಲ್ 5, 12, 19 ಮತ್ತು 26, 2025 ರಂದು ಭುವನೇಶ್ವರ ನಿಲ್ದಾಣದಿಂದ 19:15 ಗಂಟೆಗೆ ಹೊರಟು, ಮೂರನೇ ದಿನ 00:15 ಗಂಟೆಗೆ ಯಶವಂತಪುರ ನಿಲ್ದಾಣಕ್ಕೆ ಆಗಮಿಸಲಿದೆ. ಅದೇ … Continue reading ಪ್ರಯಾಣಿಕರ ಗಮನಕ್ಕೆ: ಭುವನೇಶ್ವರ-ಯಶವಂತಪುರ ನಡುವೆ ವಿಶೇಷ ರೈಲುಗಳ ಸೇವೆ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed