ಎಲಿವೇಟ್ 2025 ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಅಧಿಕ ಸಂಖ್ಯೆಯಲ್ಲಿ ಅರ್ಜಿಗಳನ್ನು ಸ್ವೀಕರಿಸುವ ಹಿನ್ನೆಲೆಯಲ್ಲಿ, ರಾಜ್ಯದ ಪ್ರಮುಖ ಅನುದಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಎಲ್ಲಾ ಅರ್ಹ ನವೋದ್ಯಮಗಳಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕವನ್ನು 15ನೇ ಸೆಪ್ಟೆಂಬರ್ 2025, ಸಂಜೆ 5:00 ಗಂಟೆ ಯಿಂದ 17ನೇ ಸೆಪ್ಟೆಂಬರ್ 2025, ರಾತ್ರಿ 11:59 ಗಂಟೆಯ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತ ನವೋದ್ಯಮಗಳು ವ್ಯಕ್ತಪಡಿಸಿರುವಂತೆ, ತಮ್ಮ ಅರ್ಜಿಗಳನ್ನು ಪೂರ್ಣಗೊಳಿಸಲು ಅಗತ್ಯ ಸಮಯಾವಕಾಶ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ … Continue reading ಎಲಿವೇಟ್ 2025 ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ: ಸಚಿವ ಪ್ರಿಯಾಂಕ್ ಖರ್ಗೆ
Copy and paste this URL into your WordPress site to embed
Copy and paste this code into your site to embed