BREAKING: ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆಯಲ್ಲಿ ಆನ್‍ಲೈನ್‍ ಮೂಲಕ ದಾಖಲಿಸಲು ಅವಧಿ ವಿಸ್ತರಣೆ

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆನ್ ಲೈನ್ ಮೂಲಕ ಮಾಹಿತಿ ಸಲ್ಲಿಸಲು ನಿನ್ನೆ ಕೊನೆಯ ದಿನವಾಗಿತ್ತು. ಈ ದಿನಾಂಕವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಮಾಹಿತಿ ನೀಡಲಾಗಿದ್ದು, ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲಾಗಿತ್ತು. ನಿನ್ನೆಯವರೆಗೆ ಆನ್ ಲೈನ್ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳದವರಿಗೆ ಅವಕಾಶ ನೀಡಲಾಗಿತ್ತು. ಇನ್ನೂ ಕೆಲವರು ವಿವರ ದಾಖಲಿಸಲು ಅವಕಾಶ ಕೋರಿದ್ದರಿಂದಾಗಿ ಮತ್ತೆ ವಿಸ್ತರಿಸಲಾಗಿದೆ ಎಂದಿದ್ದಾರೆ. ನವೆಂಬರ್.30, 2025ರವರೆಗೆ ಆನ್ ಲೈನ್ … Continue reading BREAKING: ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆಯಲ್ಲಿ ಆನ್‍ಲೈನ್‍ ಮೂಲಕ ದಾಖಲಿಸಲು ಅವಧಿ ವಿಸ್ತರಣೆ