ಜೂನ್.30ರವರೆಗೆ ‘ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ’ಯ ಅವಧಿ ವಿಸ್ತರಣೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯ ಅವಧಿಯನ್ನು ಜೂನ್.30ರವರೆಗೆ ವಿಸ್ತರಣೆ ಮಾಡಲಾಗಿದೆ. ಅಲ್ಲದೇ ಇದು ಅಂತಿಮ ವಿಸ್ತರಣೆ ಅಂತ ತಿಳಿಸಿದೆ. ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸುವ ಉದ್ದೇಶದಿಂದ ವೈಜ್ಞಾನಿಕವಾಗಿ ದತ್ತಾಂಶ ಸಂಗ್ರಹಿಸಲು ರಾಜ್ಯಾದ್ಯಂತ ನಡೆಯುತ್ತಿರುವ ಪರಿಶಿಷ್ಟ ಜಾತಿಯ ಕುಟುಂಬಗಳ ಸಮೀಕ್ಷೆಯ ಅವಧಿಯನ್ನು ಜೂನ್ 30ರ ವರೆಗೆ ವಿಸ್ತರಿಸಲಾಗಿದೆ. ನಾಗರಿಕ ಸೇವಾ ಕೇಂದ್ರಗಳಾದ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸಮೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲ … Continue reading ಜೂನ್.30ರವರೆಗೆ ‘ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ’ಯ ಅವಧಿ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed