BREAKING: ಅ.31ರವರೆಗೆ ರಾಜ್ಯಾಧ್ಯಂತ ‘ಜಾತಿಗಣತಿ ಸಮೀಕ್ಷೆ’ ವಿಸ್ತರಣೆ, ಶಿಕ್ಷಕರನ್ನು ಗಣತಿಕಾರ್ಯದಿಂದ ಬಿಡುಗಡೆ

ಬೆಂಗಳೂರು: ಅಕ್ಟೋಬರ್.31, 2025ರವರೆಗೆ ರಾಜ್ಯಾಧ್ಯಂತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ವಿಸ್ತರಣೆ ಮಾಡಲಾಗಿದೆ. ಇನ್ಮುಂದೆ ಇತರೆ ಇಲಾಖೆಯ ಸಿಬ್ಬಂದಿಗಳನ್ನು ಬಳಸಿಕೊಂಡು ಜಾತಿಗಣತಿ ಸಮೀಕ್ಷೆ ಮುಂದುವರೆಸಲು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ನಿರ್ಧರಿಸಲಾಗಿದೆ. ಇನ್ನೂ ಜಾತಿಗಣತಿಯ ಕಾರ್ಯದಿಂದ ಶಾಲಾ ಶಿಕ್ಷಕರನ್ನು ಬಿಡುಗಡೆಗೊಳಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನೆ ನಡೆಸಿದರು. ಬೆಂಗಳೂರು ಸೇರಿದಂತೆ ರಾಜ್ಯಾಧ್ಯಂತ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಅಕ್ಟೋಬರ್.31, 2025ರವರೆಗೆ ವಿಸ್ತರಣೆ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. … Continue reading BREAKING: ಅ.31ರವರೆಗೆ ರಾಜ್ಯಾಧ್ಯಂತ ‘ಜಾತಿಗಣತಿ ಸಮೀಕ್ಷೆ’ ವಿಸ್ತರಣೆ, ಶಿಕ್ಷಕರನ್ನು ಗಣತಿಕಾರ್ಯದಿಂದ ಬಿಡುಗಡೆ