ರಾಜ್ಯದ ಮಾನ್ಯತೆ ಪಡೆದ ಪತ್ರಕರ್ತರಿಗೆ ವಿತರಿಸಿರುವ ‘ಸ್ಮಾರ್ಟ್‌ ಕಾರ್ಡ್’ ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಪತ್ರಕರ್ತರಿಗೆ ವಿತರಿಸಿರುವ ಸ್ಮಾರ್ಟ್‌ ಕಾರ್ಡ್ ಬಸ್ ಪಾಸ್ ಮಾನ್ಯತಾ ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ. ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅವರು, ಮಾನ್ಯತೆ ಪಡೆದ ಪತ್ರಕರ್ತರಿಗೆ ವಿತರಿಸಲಾಗಿರುವ ಸ್ಮಾರ್ಟ್‌ ಕಾರ್ಡ್‌ಗಳ ಮಾನ್ಯತಾ ಅವಧಿಯು ದಿನಾಂಕ: 31.12.2025 ಕ್ಕೆ ಕೊನೆಗೊಳ್ಳಲಿದ್ದು, 2026 ಮತ್ತು 2027ನೇ ಸಾಲಿನ ಮಾನ್ಯತೆ ಪಡೆದ ಪತ್ರಕರ್ತರ ಸ್ಮಾರ್ಟ್‌ ಕಾರ್ಡ್‌ಗಳನ್ನು ಜರೂರಾಗಿ ಮುದ್ರಿಸಿ ನೀಡುವಂತೆ ಕೋರಿರುತ್ತಾರೆ. ಮಾನ್ಯತೆ ಪಡೆದ ಪತ್ರಕರ್ತರ ಬಸ್ ಪಾಸುಗಳನ್ನು ಮುದ್ರಿಸಲು ಕಾಲಾವಕಾಶದ ಅವಶ್ಯಕತೆ … Continue reading ರಾಜ್ಯದ ಮಾನ್ಯತೆ ಪಡೆದ ಪತ್ರಕರ್ತರಿಗೆ ವಿತರಿಸಿರುವ ‘ಸ್ಮಾರ್ಟ್‌ ಕಾರ್ಡ್’ ಬಸ್ ಪಾಸ್ ಅವಧಿ ವಿಸ್ತರಣೆ