Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ಬಾನೆಟ್ ಮೇಲೆ ಪೊಲೀಸ್ ಇದ್ದರೂ ಕಾರು ನಿಲ್ಲಿಸದ ಕಿರಾತಕ : ರೋಡ್ ರೇಜ್ ಗೆ ಬೆಚ್ಚಿ ಬಿದ್ದ ಜನತೆ!

16/03/2026 12:33 PM

ಡಿಜಿಟಲ್ ಅರೆಸ್ಟ್ ವಂಚನೆ ವಿರುದ್ಧ ಸುಪ್ರೀಂ ಕೋರ್ಟ್ ಸಮರ: ಸಂತ್ರಸ್ತರ ರಕ್ಷಣೆಗೆ ಮುಂದಾದ ನ್ಯಾಯಾಲಯ, ಮುಂದಿನ ವಾರ ವಿಚಾರಣೆ!

16/03/2026 12:32 PM

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ `RCB’ ಪಂದ್ಯಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ !

16/03/2026 12:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡಿ.ಇಎಲ್.ಇಡಿ ದಾಖಲಾತಿಗೆ ಅವಧಿ ವಿಸ್ತರಣೆ
KARNATAKA

ಡಿ.ಇಎಲ್.ಇಡಿ ದಾಖಲಾತಿಗೆ ಅವಧಿ ವಿಸ್ತರಣೆ

By kannadanewsnow0717/06/2024 9:03 AM

ಬೆಂಗಳೂರು: 2024-2025 ಸಾಲಿನ ಡಿ.ಇಎಲ್.ಇಡಿ ದಾಖಲಾತಿಗಾಗಿ ಈಗಾಗಲೇ ಆಫ್‍ಲೈನ್‍ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ 3ನೇ ಹಂತದ ಪರೀಕ್ಷೆ ಫಲಿತಾಂಶ ಬರುವವರೆಗೆ ಪ್ರವೇಶಕ್ಕಾಗಿ ದಿನಾಂಕವನ್ನು ವಿಸ್ತರಿಸಲಾಗಿದ್ದು ಆಸಕ್ತ ವಿದ್ಯಾರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್), ದಾವಣಗೆರೆ ಸಲ್ಲಿಸಬೇಕು.

ಅರ್ಜಿಯನ್ನು WWW.schooleducation.karnataka.gov.in ನಲ್ಲಿ ಡೌನ್‍ಲೋಡ್ ಮಾಡಿಕೊಂಡು ನಿಗದಿತ ದಾಖಲೆಗಳು ಮತ್ತು ಡಿ.ಡಿ.ಯೊಂದಿಗೆ ನೋಡಲ್ ಕೇಂದ್ರವಾದÀ ಡಯಟ್ ಇಲ್ಲಿಗೆ ನಿಗದಿತ ದಿನಾಂಕದೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: ಕನ್ನಡ ಮಾಧ್ಯಮ 9164489972, 988030377, 9844401092, 08192-231156, ಉರ್ದು ಮಾಧ್ಯಮ 9164489972, 8867932439, 08192-231156 ಸಂಪರ್ಕಿಸಲು ಡಯಟ್ ಪ್ರಾಚಾರ್ಯರರು ಹಾಗೂ ಪದನಿಮಿತ್ತ ಉಪನಿರ್ದೇಶಕರಾದ ಗೀತಾ ತಿಳಿಸಿದ್ದಾರೆ.
=====

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ದಾವಣಗೆರೆ ಜೂ.12 (ಕರ್ನಾಟಕ ವಾರ್ತೆ): ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಚನ್ನಗಿರಿ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ಮೆಟ್ರಿಕ್ ಪೂರ್ವ, ನಂತರದ ಬಾಲಕರ, ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 5 ರಿಂದ 10 ತರಗತಿಯವರೆಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಿಗೆ ಪ.ಜಾತಿ, ಪ.ವರ್ಗ ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಪ್ರತಿಯೊಂದಿಗೆ ಜಾತಿ, ಆದಾಯ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಹಿಂದಿನ ತರಗತಿಯಲ್ಲಿ ಪಾಸಾದ ಅಂಕಪಟ್ಟಿಯ ಪ್ರತಿ, ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿಗಳ ದೃಢೀಕೃತದೊಂದಿಗೆ ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಸಂಬಂಧಿಸಿದ ವಾರ್ಡನ್ ರವರಿಗೆ ಸಲ್ಲಿಸಬೇಕು. ವೆಬ್‍ಸೈಟ್ ವಿಳಾಸ: https://swdservices.karnataka.gov.in/swdhmis/ ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-295031, 9480843117 ಸಂಪರ್ಕಿಸಲು ಚನ್ನಗಿರಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Extension of time for DELED admissions ಡಿ.ಇಎಲ್.ಇಡಿ ದಾಖಲಾತಿಗೆ ಅವಧಿ ವಿಸ್ತರಣೆ
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಬಾನೆಟ್ ಮೇಲೆ ಪೊಲೀಸ್ ಇದ್ದರೂ ಕಾರು ನಿಲ್ಲಿಸದ ಕಿರಾತಕ : ರೋಡ್ ರೇಜ್ ಗೆ ಬೆಚ್ಚಿ ಬಿದ್ದ ಜನತೆ!

16/03/2026 12:33 PM1 Min Read

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ `RCB’ ಪಂದ್ಯಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ !

16/03/2026 12:23 PM1 Min Read

ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು, ಏರ್ಲೈನ್ಸ್, ರೈಲ್ವೆ ಕ್ಯಾಂಟೀನ್ ಗೆ 100% ಕಮರ್ಷಿಯಲ್ ಗ್ಯಾಸ್ ಪೂರೈಕೆ : ಸಚಿವ ಕೆ.ಎಚ್ ಮುನಿಯಪ್ಪ

16/03/2026 12:18 PM1 Min Read
Recent News

BREAKING : ಬೆಂಗಳೂರಲ್ಲಿ ಬಾನೆಟ್ ಮೇಲೆ ಪೊಲೀಸ್ ಇದ್ದರೂ ಕಾರು ನಿಲ್ಲಿಸದ ಕಿರಾತಕ : ರೋಡ್ ರೇಜ್ ಗೆ ಬೆಚ್ಚಿ ಬಿದ್ದ ಜನತೆ!

16/03/2026 12:33 PM

ಡಿಜಿಟಲ್ ಅರೆಸ್ಟ್ ವಂಚನೆ ವಿರುದ್ಧ ಸುಪ್ರೀಂ ಕೋರ್ಟ್ ಸಮರ: ಸಂತ್ರಸ್ತರ ರಕ್ಷಣೆಗೆ ಮುಂದಾದ ನ್ಯಾಯಾಲಯ, ಮುಂದಿನ ವಾರ ವಿಚಾರಣೆ!

16/03/2026 12:32 PM

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ `RCB’ ಪಂದ್ಯಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ !

16/03/2026 12:23 PM

`ATM’ ನಿಂದ ಹಣ ಬರದಿದ್ದರೂ ಖಾತೆಯಿಂದ ಕಡಿತ : 8 ವರ್ಷದ ಬಳಿಕ ಬ್ಯಾಂಕ್‌ ಗೆ ದ್ವಿಗುಣ ದಂಡ ವಿಧಿಸಿದ ಗ್ರಾಹಕ ನ್ಯಾಯಾಲಯ !

16/03/2026 12:18 PM
State News
KARNATAKA

BREAKING : ಬೆಂಗಳೂರಲ್ಲಿ ಬಾನೆಟ್ ಮೇಲೆ ಪೊಲೀಸ್ ಇದ್ದರೂ ಕಾರು ನಿಲ್ಲಿಸದ ಕಿರಾತಕ : ರೋಡ್ ರೇಜ್ ಗೆ ಬೆಚ್ಚಿ ಬಿದ್ದ ಜನತೆ!

By kannadanewsnow0516/03/2026 12:33 PM KARNATAKA 1 Min Read

ಬೆಂಗಳೂರು : ಬೆಂಗಳೂರು ಹೊಸೂರು ರಸ್ತೆಯಲ್ಲಿ ಡೆಡ್ಲಿ ರೋಡ್ ರೇಜ್ ಪ್ರಕರಣ ನಡೆದಿದ್ದು, ಪೊಲೀಸರ ಮೇಲೆಯೇ ಕಾರು ಚಾಲಕನ ಅಟ್ಟಹಾಸ…

BREAKING : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ `RCB’ ಪಂದ್ಯಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ !

16/03/2026 12:23 PM

ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು, ಏರ್ಲೈನ್ಸ್, ರೈಲ್ವೆ ಕ್ಯಾಂಟೀನ್ ಗೆ 100% ಕಮರ್ಷಿಯಲ್ ಗ್ಯಾಸ್ ಪೂರೈಕೆ : ಸಚಿವ ಕೆ.ಎಚ್ ಮುನಿಯಪ್ಪ

16/03/2026 12:18 PM

ಎಪ್ಸ್ಟೀನ್ ಫೈಲ್ಸ್ ನಿಂದ ಮೋದಿ ಜನಪ್ರಿಯತೆ ಕಡಿಮೆಯಾಗಿದೆ, ಉಪಚುನಾವಣೆಯಲ್ಲಿ ನಮ್ಮದೇ ಗೆಲುವು : ಸಚಿವ ರಾಮಲಿಂಗಾರೆಡ್ಡಿ

16/03/2026 12:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.