ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಹಾಗೂ ತೆಲಂಗಾಣ ರಾಷ್ಟ್ರ ಸಮಿತಿ ಅಧ್ಯಕ್ಷ ಕೆ ಚಂದ್ರಶೇಖರ್ ರಾವ್(ಕೆಸಿಆರ್) ಅವರು ದಸರಾ ದಿನದಂದು ತಮ್ಮ ರಾಷ್ಟ್ರೀಯ ಪಕ್ಷವನ್ನು ಘೋಷಿಸಲಿದ್ದಾರೆ. ಸೆಪ್ಟೆಂಬರ್ 5 ರಂದು(ನಾಳೆ) ಮಧ್ಯಾಹ್ನ 1:19 ಕ್ಕೆ ಇದಕ್ಕೆ ಮುಹೂರ್ತವನ್ನು ನಿಗದಿಪಡಿಸಲಾಗಿದೆ. ಭಾನುವಾ ಕೆಸಿಆರ್ ತಮ್ಮ ಸಂಪುಟ ಸಹೋದ್ಯೋಗಿಗಳು ಮತ್ತು ಪಕ್ಷದ ಎಲ್ಲಾ 33 ಜಿಲ್ಲಾಧ್ಯಕ್ಷರೊಂದಿಗೆ ಉಪಾಹಾರ ಕೂಟವನ್ನು ನಡೆಸಿದರು. ಈ ವೇಳೆ ಕೆಸಿಆರ್ ರಾಷ್ಟ್ರೀಯ ಪಕ್ಷ ಆರಂಭಿಸುವ ಮಾರ್ಗಸೂಚಿ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ. ಟಿಆರ್‌ಎಸ್ ಶಾಸಕಾಂಗ ಪಕ್ಷ ಮತ್ತು ರಾಜ್ಯ … Continue reading BIG NEWS: ನಾಳೆಯೇ ತಮ್ಮ ಹೊಸ ʻರಾಷ್ಟ್ರೀಯ ಪಕ್ಷʼ ಘೋಷಿಸಲಿರುವ ತೆಲಂಗಾಣ ಸಿಎಂ ಕೆಸಿಆರ್ | KCR To Announce National Party
Copy and paste this URL into your WordPress site to embed
Copy and paste this code into your site to embed