ಕೆಎನ್ ಎನ್ ಡಿಜಿಟಲ್ ಡೆಸ್ಕ್ :ಮಳೆಗಾಲ ಈಗಾಗಲೇ ಶುರುವಾಗಿದೆ. ಹೀಗಾಗಿ ಈ ಸಮಯದಲ್ಲಿ ಮುಖದ ಕಾಂತಿ ಹೆಚ್ಚು ಕಾಳಜಿ ವಹಿಸಬೇಕು. ಅದರಲ್ಲೂ ಎಣ್ಣೆಯುಕ್ತ ಚರ್ಮಕ್ಕೆ ಹೆಚ್ಚಿನ ಗಮನ ಹರಿಸಬೇಕಾಗುತ್ತದೆ. ಈ ಸಮಯದಲ್ಲಿ ಚರ್ಮದಲ್ಲಿ ಎಣ್ಣೆ ಗ್ರಂಥಿಗಳು ಹೆಚ್ಚು ಸಕ್ರಿಯವಾಗುತ್ತದೆ. ಧೂಳೆನಿಂದ ಮುಖದಲ್ಲಿ ಅನೇಕ ಅಲರ್ಜಿ, ಕಿರಿಕಿರಿ , ಮೊಡವೆ ಸಮಸ್ಯೆ ಎದುರಾಗುತ್ತದೆ. ಇಂತಹ ಸಮಯದಲ್ಲಿ ಮುಖದ ಕಾಂತಿ ಕಾಪಾಡಿಕೊಳ್ಳುವುದು ಹೇಗೆ?
breaking news:ಇಡಿ ವಿಚಾರವಾಗಿ ಡಿ.ಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ?
ಆಹಾರ ಸೇವಿಸಬೇಕು: ಎಣ್ಣೆಯುಕ್ತ ಚರ್ಮ ಹೊಂದಿರುವವರು ಎಣ್ಣೆಯುಕ್ತ ಮತ್ತು ಮಸಾಲೆಯುಕ್ತ ಆಹಾರವನ್ನು ಸೇವಿಸುವುದನ್ನು ತಪ್ಪಿಸಬೇಕು. ಈ ರೀತಿಯ ಆಹಾರವನ್ನು ಸೇವಿಸುವುದರಿಂದ ಚರ್ಮದ ಸಮಸ್ಯೆ ಆಗುತ್ತದೆ.
ಮೇಕಪ್ ಒಳ್ಳೆಯ ಉತ್ಪನ್ನ ಬಳಸಿ: ಸಾಮಾನ್ಯವಾಗಿ ಮೇಕಪ್ ಎಲ್ಲರಿಗೂ ಇಷ್ಟವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ತ್ವಚೆಯನ್ನು ಗಮನದಲ್ಲಿಟ್ಟುಕೊಂಡು ಮೇಕಪ್ ಉತ್ಪನ್ನಗಳು ಆಯ್ಕೆ ಮಾಡಿಕೊಳ್ಳಬೇಕು.
breaking news:ಇಡಿ ವಿಚಾರವಾಗಿ ಡಿ.ಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ?