Fact Check : ಕಬ್ಬು ಬೆಳೆಗಾರರ ಮೇಲೆ ಲಾಠಿಚಾರ್ಜ್, ಪ್ರತಿಯಾಗಿ ಕಲ್ಲು ತೂರಾಟ? ಹೀಗಿದೆ ರಾಜ್ಯ ಸರ್ಕಾರದ ಸ್ಪಷ್ಟನೆ

ಬೆಂಗಳೂರು : ಕಬ್ಬು ಬೆಳೆಗಾರರ ಮೇಲೆ ಲಾಠಿಚಾರ್ಜ್, ಪ್ರತಿಯಾಗಿ ಕಲ್ಲು ತೂರಾಟ ನಡಸಲಾಗಿದೆ ಎಂಬುದು ಸುಳ್ಳು ಸುದ್ದಿ ಎಂದು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಸರ್ಕಾರ,ಪ್ರತಿಭಟನೆಯಲ್ಲಿ ನಿರತ ಕಬ್ಬು ಬೆಳೆಗಾರರ ಮೇಲೆ ಲಾಠಿಚಾರ್ಜ್, ಪ್ರತಿಯಾಗಿ ಕಲ್ಲು ತೂರಾಟ ಎಂಬುದು ಸುಳ್ಳು ಸುದ್ದಿ. 2021ರಲ್ಲಿ ಹರಿಯಾಣದ ಕರ್ನಲ್ನಲ್ಲಿ ನೂತನ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟಿಸುತ್ತಿದ್ದ ರೈತರ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಫೋಟೋವನ್ನು ಕರ್ನಾಟಕದ್ದೆಂದು ಕೆಲವು ಮಾಧ್ಯಮಗಳು ತಪ್ಪಾಗಿ ತೋರಿಸುತ್ತಿವೆ ಎಂದು ಸರ್ಕಾರ … Continue reading Fact Check : ಕಬ್ಬು ಬೆಳೆಗಾರರ ಮೇಲೆ ಲಾಠಿಚಾರ್ಜ್, ಪ್ರತಿಯಾಗಿ ಕಲ್ಲು ತೂರಾಟ? ಹೀಗಿದೆ ರಾಜ್ಯ ಸರ್ಕಾರದ ಸ್ಪಷ್ಟನೆ