ನಿರುದ್ಯೋಗ ಹೋಗಲಾಡಿಸಲು ಮಂಡ್ಯ ಜಿಲ್ಲೆಗೆ ಕಾರ್ಖಾನೆಗಳು ಬರಬೇಕು: ಮಂಡ್ಯ ಶಾಸಕ ಗಣಿಗ ರವಿಕುಮಾರ್

ಮಂಡ್ಯ : ಜಿಲ್ಲೆಯಲ್ಲಿ ನಿರುದ್ಯೋಗವನ್ನು ಹೋಗಲಾಡಿಸಲು ಜಿಲ್ಲೆಗೆ ಕಾರ್ಖಾನೆಗಳು ಬರಬೇಕು ಹಾಗಾಗಿ ಸಾತನೂರು ಫಾರ್ಮ್ ನಲ್ಲಿ ಕಾಡಾಗೆ ಸೇರಿದ ಸರ್ವೇ ನಂ 257 ರಲ್ಲಿರುವ 90 ಎಕರೆ ಜಾಗವನ್ನು ಇಂದು ವೀಕ್ಷಣೆ ಮಾಡಲಾಗಿದೆ ಎಂದು ಮಂಡ್ಯ ಕ್ಷೇತ್ರದ ಶಾಸಕ ರವಿಕುಮಾರ್ ಸೋಮವಾರ ಹೇಳಿದರು. ಮಂಡ್ಯ ನಗರ ಬಳಿಯ ಸಾತನೂರು ಫಾರ್ಮ್ ನಲ್ಲಿ ಖಾಲಿ ಇರುವ ಜಾಗವನ್ನು ಅಧಿಕಾರಿಗಳ ಜೊತೆಗೆ ವೀಕ್ಷಣೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಸದರಿ ಜಾಗ ಅಚ್ಚುಕಟ್ಟಾದ ಪ್ರದೇಶವಾಗಿದೆ. ಜಾಗವನ್ನು ಖಾಲಿ ಬಿಡುವುದಕ್ಕಿಂತ ಕೈಗಾರಿಕೆಗೆ … Continue reading ನಿರುದ್ಯೋಗ ಹೋಗಲಾಡಿಸಲು ಮಂಡ್ಯ ಜಿಲ್ಲೆಗೆ ಕಾರ್ಖಾನೆಗಳು ಬರಬೇಕು: ಮಂಡ್ಯ ಶಾಸಕ ಗಣಿಗ ರವಿಕುಮಾರ್