ವಿದ್ಯುತ್ ಕದ್ದ ಕಾರ್ಖಾನೆ ಮಾಲೀಕನಿಗೆ 18.02 ಲಕ್ಷ ದಂಡ, 3 ತಿಂಗಳು ಸಾದಾ ಶಿಕ್ಷೆ
ಬಳ್ಳಾರಿ : ಏಳುಬೆಂಚಿಯ ಆರ್ಒ ಪ್ಲಾಂಟ್ ನ ಪೂರ್ಣಿಮ ಎಂಟರ್ ಪ್ರೈಸಸ್ ನ ಮಾಲೀಕರಾದ ಅಮರೇಶ್ವರ ಶಾಸ್ತ್ರಿ ಇವರಿಗೆ ಮಂಜೂರಾದ ಹಾಲಿ ವಿದ್ಯುತ್ ಮಾಪಕವನ್ನು ಬೈಪಾಸ್ ಮಾಡಿಕೊಂಡು ಅನಧಿಕೃತವಾಗಿ ತಮ್ಮ ಇಂಡಸ್ಟ್ರಿಯ ವಿದ್ಯುತ್ ಉಪಕರಣಗಳಿಗೆ ಕಳ್ಳತನದಿಂದ ವಿದ್ಯುತ್ ಉಪಯೋಗಿಸಿ ಅನಧೀಕೃತ ಲಾಭ ಪಡೆದು ಜೆಸ್ಕಾಂ ಕಂಪನಿಗೆ ಹಾನಿ ಮಾಡಿರುವುದರಿಂದ ರೂ.18,02,951/- ದಂಡ ಮತ್ತು ದಂಡ ಪಾವತಿಸಲು ತಪ್ಪಿದಲ್ಲಿ 3 ತಿಂಗಳ ಸಾದಾ ಶಿಕ್ಷೆ ವಿಧಿಸಿ ಇಲ್ಲಿನ 1 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ವಿದ್ಯಾಧರ … Continue reading ವಿದ್ಯುತ್ ಕದ್ದ ಕಾರ್ಖಾನೆ ಮಾಲೀಕನಿಗೆ 18.02 ಲಕ್ಷ ದಂಡ, 3 ತಿಂಗಳು ಸಾದಾ ಶಿಕ್ಷೆ
Copy and paste this URL into your WordPress site to embed
Copy and paste this code into your site to embed