ಬೆಂಗಳೂರು ವಿಮಾನ ನಿಲ್ದಾಣದಲ್ಲಿ 50 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ: ಐವರು ಆರೋಪಿಗಳು ಅರೆಸ್ಟ್
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಭಾರಿ ಪ್ರಮಾಣದ ನಕಲಿ ಸಿಗರೇಟ್‌ಗಳನ್ನು ಸಾಗಿಸುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಸುಮಾರು 50 ಲಕ್ಷ ರೂಪಾಯಿ ಮೌಲ್ಯದ ನಕಲಿ ಸಿಗರೇಟ್ ಬಾಕ್ಸ್‌ಗಳನ್ನು ವಶಪಡಿಸಿಕೊಂಡಿರುವ ಪೊಲೀಸರು, ಈ ಸಂಬಂಧ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಯಾರು?: ಅಬ್ದುಲ್ ಬಷೀದ್ ಮತ್ತು ಆತನ ಮಗ ಮೊಹಮದ್ ಅಶೀಕ್ ಪ್ರಮುಖ ಆರೋಪಿಗಳಾಗಿದ್ದು, ಇವರೊಂದಿಗೆ ಮಹಮದ್ ಅನ್ಸರ್, ಮಹಮದ್ ಅನ್ಸಾರಿ ಮತ್ತು ಗುಲಾಮ್ ಹುಸೇನ್ ಖಾನ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ವಿವರ: ಆರೋಪಿಗಳು … Continue reading ಬೆಂಗಳೂರು ವಿಮಾನ ನಿಲ್ದಾಣದಲ್ಲಿ 50 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ: ಐವರು ಆರೋಪಿಗಳು ಅರೆಸ್ಟ್
Copy and paste this URL into your WordPress site to embed
Copy and paste this code into your site to embed