BIG NEWS: ರಾಜ್ಯದಲ್ಲಿ ‘ತಾಲ್ಲೂಕು ಕಚೇರಿ’ಯಲ್ಲೇ ‘ನಕಲಿ ದಾಖಲೆ ಸೃಷ್ಠಿ ಜಾಲ’ ಪತ್ತೆ: ಆರು ಮಂದಿ ವಿರುದ್ಧ ‘FIR’ ದಾಖಲು

ಶಿವಮೊಗ್ಗ: ರಾಜ್ಯದಲ್ಲಿ ತಾಲ್ಲೂಕು ಕಚೇರಿಯಲ್ಲೇ ನಕಲಿ ದಾಖಲೆ ಸೃಷ್ಠಿ ಮಾಡುತ್ತಿದ್ದಂತ ಜಾಲವೊಂದು ಪತ್ತೆಯಾಗಿದೆ.  ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಕಛೇರಿಯಲ್ಲಿ ಭೂ ಸುರಕ್ಷಾ ಯೋಜನೆಯಡಿ ನಡೆಯುತ್ತಿರುವ ಕಂದಾಯ ದಾಖಲೆಗಳ ಗಣಕೀಕರಣ ಕಾರ್ಯದಲ್ಲಿ ನಕಲಿ ದಾಖಲೆಗಳನ್ನು ಸೇರಿಸಲು ಯತ್ನಿಸಿದ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಸಂಬಂಧ ತಹಶೀಲ್ದಾರ್ ರಶ್ಮಿ ಅವರು ನೀಡಿದ ದೂರಿನ ಮೇರೆಗೆ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದ ಹಿನ್ನೆಲೆ: ದಿನಾಂಕ 18-03-2026 ರಂದು ಮಧ್ಯಾಹ್ನ ತಾಲೂಕು … Continue reading BIG NEWS: ರಾಜ್ಯದಲ್ಲಿ ‘ತಾಲ್ಲೂಕು ಕಚೇರಿ’ಯಲ್ಲೇ ‘ನಕಲಿ ದಾಖಲೆ ಸೃಷ್ಠಿ ಜಾಲ’ ಪತ್ತೆ: ಆರು ಮಂದಿ ವಿರುದ್ಧ ‘FIR’ ದಾಖಲು