ಸಾಗರ ‘ತಹಶೀಲ್ದಾರ್ ಕಚೇರಿ’ಯಲ್ಲಿ ನಕಲಿ ದಾಖಲೆ ಸೃಷ್ಟಿ ಜಾಲ ಬಯಲು: ಆರು ಜನರ ವಿರುದ್ಧ ‘FIR’ ದಾಖಲು

ಶಿವಮೊಗ್ಗ: ಹಣದಾಸೆಗಾಗಿ ಸರ್ಕಾರಿ ದಾಖಲೆಗಳನ್ನು ನಕಲಿ ಮಾಡಿ, ಜಮೀನು ಮಂಜೂರು ಮಾಡುವ ದೊಡ್ಡ ಜಾಲವೊಂದನ್ನು ಸಾಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಅವರು ಬಯಲಿಗೆಳೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರ ವಿರುದ್ಧ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಘಟನೆಯ ವಿವರ: ಮಾರ್ಚ್ 18ರ ಬುಧವಾರ ಮಧ್ಯಾಹ್ನ ತಹಶೀಲ್ದಾರ್ ಕಚೇರಿಯ ದಾಖಲೆ ಕೊಠಡಿಯ ಮೇಲ್ವಿಚಾರಕ ರಾಮಾಂಜನೇಯ ಅವರು ಹಳೆಯ ಮಂಜುರಾತಿ ಪತ್ರಗಳನ್ನು ತಿದ್ದುಪಡಿ ಮಾಡುತ್ತಿರುವುದನ್ನು ತಹಶೀಲ್ದಾರ್ ಅವರು ಖುದ್ದಾಗಿ ಗಮನಿಸಿದ್ದಾರೆ. ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ … Continue reading ಸಾಗರ ‘ತಹಶೀಲ್ದಾರ್ ಕಚೇರಿ’ಯಲ್ಲಿ ನಕಲಿ ದಾಖಲೆ ಸೃಷ್ಟಿ ಜಾಲ ಬಯಲು: ಆರು ಜನರ ವಿರುದ್ಧ ‘FIR’ ದಾಖಲು