ದೇಶಕ್ಕೆ ಸ್ವಾತ್ರಂತ್ಯ ತಂದುಕೊಟ್ಟಿದ್ದು ನಕಲಿ ಗಾಂಧಿಗಳು: ಪ್ರತಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ದೇಶಕ್ಕೆ ಸ್ವಾತ್ರಂತ್ಯ ತಂದುಕೊಟ್ಟವರು ಮಹಾತ್ಮ ಗಾಂಧಿ. ಅವರೇ ನಿಜವಾದ ಗಾಂಧಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಇವರೆಲ್ಲಾ ನಕಲಿ ಗಾಂಧಿಗಳು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಲೇವಡಿ ಮಾಡಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆ ಮಾಸುವ ಮುನ್ನವೇ, ಹೊನ್ನಾವರದಲ್ಲಿ ಕೂಡ ಗರ್ಭಿಣಿ ಹಸುವನ್ನು ಭೀಕರವಾಗಿ ಕೊಲ್ಲಲಾಗಿದೆ. ಕರ್ನಾಟಕದಲ್ಲಿ ಗೋವುಗಳಿಗೆ ರಕ್ಷಣೆ ಇಲ್ಲ ಎಂಬುದು ಇದರಿಂದ ಸಾಬೀತಾಗಿದೆ. ಇದು ಕಿವುಡು ಸರ್ಕಾರ. ರಾಜ್ಯದ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ … Continue reading ದೇಶಕ್ಕೆ ಸ್ವಾತ್ರಂತ್ಯ ತಂದುಕೊಟ್ಟಿದ್ದು ನಕಲಿ ಗಾಂಧಿಗಳು: ಪ್ರತಿಪಕ್ಷ ನಾಯಕ ಆರ್.ಅಶೋಕ್