ಸುಳ್ಳು ‘ಆದಾಯ ಪ್ರಮಾಣ ಪತ್ರ’ ಕೇಸ್: 24 ವರ್ಷ ಸೇವೆ ಸಲ್ಲಿಸಿದ್ದ ‘ಆರೋಗ್ಯ ಇಲಾಖೆ ಅಧಿಕಾರಿ’ ಸೇವೆಯಿಂದ ಅಮಾನತು

ಬೆಂಗಳೂರು: ಕಳೆದ 24 ವರ್ಷದಿಂದ ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅನುಕಂಪದ ಆಧಾರದ ನೌಕರಿಗೆ ಸೇರಿದ್ದಂತ ಅವರು ಸಹಾಯ ಆಡಳಿತಾಧಿಕಾರಿಯಾಗಿಯೂ ಕೆಲಸ ಮಾಡ್ತಿದ್ದರು. ಆದ್ರೇ 24 ವರ್ಷಗಳ ಬಳಿಕ ಸುಳ್ಳಿ ಆದಾಯ ಪ್ರಮಾಣ ಪತ್ರ ನೀಡಿದ ಕಾರಣಕ್ಕೆ ರಾಜ್ಯ ಸರ್ಕಾರ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾದಂತ ಡಿ.ರಂದೀಪ್ ಅವರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಆರ್. ವಾಣಿ, ಸಹಾಯಕ ಆಡಳಿತಾಧಿಕಾರಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ … Continue reading ಸುಳ್ಳು ‘ಆದಾಯ ಪ್ರಮಾಣ ಪತ್ರ’ ಕೇಸ್: 24 ವರ್ಷ ಸೇವೆ ಸಲ್ಲಿಸಿದ್ದ ‘ಆರೋಗ್ಯ ಇಲಾಖೆ ಅಧಿಕಾರಿ’ ಸೇವೆಯಿಂದ ಅಮಾನತು