‘ಮೂಡಾ ಹಗರಣ’ದಲ್ಲಿ ಮುಖ್ಯಮಂತ್ರಿ ವಿರುದ್ಧ ಸುಳ್ಳು ಆರೋಪ: ಸಚಿವ ಕೆ.ಜೆ.ಜಾರ್ಜ್

ಚಿಕ್ಕಮಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ದಲ್ಲಿ ನಿವೇಶನ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡಿದ ಪ್ರತಿಪಕ್ಷಗಳು, ಮುಖ್ಯಮಂತ್ರಿಗಳಿಗೆ ಉತ್ತರ ನೀಡಲೂ ಅವಕಾಶ ಕೊಡದೆ ಸುಳ್ಳನ್ನು ಸತ್ಯ ಮಾಡುವ ಪ್ರಯತ್ನ ನಡೆಸಿದವು ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಆರೋಪಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, “ಮುಖ್ಯಮಂತ್ರಿಯವರ ಪತ್ನಿಗೆ 50:50 ಅನುಪಾತದಲ್ಲಿ ನಿವೇಶನ ಹಂಚಿಕೆ ಮಾಡುವ ಮೂಲಕ … Continue reading ‘ಮೂಡಾ ಹಗರಣ’ದಲ್ಲಿ ಮುಖ್ಯಮಂತ್ರಿ ವಿರುದ್ಧ ಸುಳ್ಳು ಆರೋಪ: ಸಚಿವ ಕೆ.ಜೆ.ಜಾರ್ಜ್