ಧರ್ಮಸ್ಥಳದ ವಿರುದ್ಧ ಅಪಪ್ರಚಾರ: ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಡಿಜಿ-ಐಜಿಪಿಗೆ ದೂರು!

ಬೆಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂಬುದಾಗಿ ಆರೋಪಿಸಿ ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಕರ್ನಾಟಕದ ಡಿಜಿ-ಐಜಿಪಿಯವರಿಗೆ ದೂರು ನೀಡಲಾಗಿದೆ. ಈ ಕುರಿತಂತೆ ಬಜರಂಗದಳದ ತೇಜಸ್ ಎ ಗೌಡ ಎಂಬುವರು ದೂರು ನೀಡಿದ್ದು, ಧರ್ಮಸ್ಥಳದಲ್ಲಿ ಅಸಹಜ ಸಾವುಗಳು, ಇತ್ಯಾದಿಗಳ ಬಗ್ಗೆ ಅಸತ್ಯ ಮಾಹಿತಿ ಮತ್ತು ಸುಳ್ಳು ವೀಡಿಯೋಗಳನ್ನು ಪ್ರಕಟಿಸಿರುವುದು ಕೋಟ್ಯಾಂತರ ಹಿಂದೂ ಭಕ್ತರ ಧಾರ್ಮಿಕ ಭಾವನೆಗಳಿಗೆ ಗಂಭೀರವಾಗಿ ಹಾನಿಗೊಳಿಸಲಾಗಿದೆ ಎಂದಿದ್ದಾರೆ. ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳನ್ನು ನೋವು ಪಡಿಸಿ, ಧರ್ಮ ಮತ್ತು ಧರ್ಮಗಳ ನಡುವೆ ದ್ವೇಷಗಳನ್ನು ಭಿತ್ತಲು ಪ್ರಯತ್ನಿಸುತ್ತಿದ್ದಾರೆ. … Continue reading ಧರ್ಮಸ್ಥಳದ ವಿರುದ್ಧ ಅಪಪ್ರಚಾರ: ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಡಿಜಿ-ಐಜಿಪಿಗೆ ದೂರು!