BIGG NEWS: ಕೌಟುಂಬಿಕ ಕಲಹ ಹಿನ್ನೆಲೆ; ಗಂಡನಿಂದಲೇ ಪತ್ನಿ ಬರ್ಬರ ಹತ್ಯೆ

ರಾಯಚೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಗಂಡನಿಂದಲೇ ಪತ್ನಿಯನ್ನು ಕೊಚ್ಚಿ ಕೊಲೆಗೈದಿರುವ ಘಟನೆ ರಾಯಚೂರು ತಾಲೂಕಿನ ಏಗನೂರು ಗ್ರಾಮದಲ್ಲಿ ನಡೆದಿದೆ. BIGG NEWS: ಜಿಯೋ ಮತ್ತು ಏರ್ಟೆಲ್ 5ಜಿ ಸೇವೆಗಳು ಶೀಘ್ರದಲ್ಲೇ ಈ ನಗರಗಳಿಗೆ ಬರಲಿವೆ ..!   27 ವರ್ಷದ ನಾಗರತ್ನ ಕೊಲೆಯಾದ ಮಹಿಳೆ. ಆಕೆ ಅಂಗನವಾಡಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಆರೋಪಿ ಪತಿ ಶಶಿಕುಮಾರ ಕೊಲೆ ಮಾಡಿ ಬಳಿಕ ಪೊಲೀಸರಿಗೆ ಸೆರೆಯಾಗಿದ್ದಾನೆ. ಸದ್ಯ ತಾಯಿಯನ್ನ ಕಳೆದುಕೊಂಡು ಇಬ್ಬರು ಮಕ್ಕಳು ತಬ್ಬಲಿಗಳಾಗಿದ್ದಾರೆ. ನಿತ್ಯ ಕುಡಿದು ಗಲಾಟೆ ಮಾಡುತ್ತಿದ್ದ ಪತಿಯ … Continue reading BIGG NEWS: ಕೌಟುಂಬಿಕ ಕಲಹ ಹಿನ್ನೆಲೆ; ಗಂಡನಿಂದಲೇ ಪತ್ನಿ ಬರ್ಬರ ಹತ್ಯೆ