ಅಂತರ್ಜಾತಿ ವಿವಾಹಕ್ಕೆ ಮನೆಯವರ ತೀವ್ರ ವಿರೋಧ: ಮನನೊಂದು ನವದಂಪತಿ ಆತ್ಮಹತ್ಯೆ

ಹೈದರಾಬಾದ್: ಪ್ರೀತಿಸಿ ಮದುವೆಯಾಗಿದ್ದ ನವದಂಪತಿಗಳು, ಮನೆಯವರ ತೀವ್ರ ವಿರೋಧದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ತೆಲಂಗಾಣದ ಸಿದ್ದಿಪೇಟೆಯಲ್ಲಿ ನಡೆದಿದೆ. ಘಟನೆಯ ವಿವರ: ಅನುಮೂಲ ರಾಕೇಶ್ ರೆಡ್ಡಿ (25) ಮತ್ತು ತರಿಗೊಪ್ಪುಲ ಹರಿಕಾ (22) ಆತ್ಮಹತ್ಯೆ ಮಾಡಿಕೊಂಡ ದಂಪತಿಗಳು. ಇವರು ಬೇರೆ ಬೇರೆ ಜಾತಿಯವರಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಇವರ ಅಂತರ್ಜಾತಿ ವಿವಾಹಕ್ಕೆ ರಾಕೇಶ್ ರೆಡ್ಡಿ ಅವರ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಪೊಲೀಸರ ಮಧ್ಯಸ್ಥಿಕೆ: ಮದುವೆಯ ವಿಚಾರವಾಗಿ ಉಂಟಾಗಿದ್ದ ಗೊಂದಲವನ್ನು ಬಗೆಹರಿಸಲು ಪೊಲೀಸರು ಪ್ರಯತ್ನಿಸಿದ್ದರು. ಪೊಲೀಸರ … Continue reading ಅಂತರ್ಜಾತಿ ವಿವಾಹಕ್ಕೆ ಮನೆಯವರ ತೀವ್ರ ವಿರೋಧ: ಮನನೊಂದು ನವದಂಪತಿ ಆತ್ಮಹತ್ಯೆ