ಚೆನ್ನೈ : ತಮಿಳು ಚಿತ್ರರಂಗದಲ್ಲಿ ನಟಿ ನಿರೂಪಕಿಯಾಗಿ ಖ್ಯಾತಿ ಪಡೆದಿರುವ ಮಹಾಲಕ್ಷ್ಮೀ ಮತ್ತು ಖ್ಯಾತ ನಿರ್ಮಾಪಕ ರವೀಂದರ್ ಚಂದ್ರಶೇಖರನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಪೋಟೋ ವೈರಲ್ ಆಗುತ್ತಿದೆ.
ಉತ್ತರ ಪ್ರದೇಶದ ಗಂಗಾ ನದಿಯಲ್ಲಿ ದೋಣಿ ಮುಳುಗಡೆ: ಐವರು ಮಕ್ಕಳು ಸೇರಿ 7 ಮಂದಿ ಸಾವು
ತಿರುಪತಿಯಲ್ಲಿ ಈ ಮದುವೆ ಕಾರ್ಯ ನಡೆದಿದೆ. ಇಬ್ಬರಿಗೂ ಇದು ಎರಡನೇ ಮದುವೆಯಾಗಿದೆ ನನ್ನ ಜೀವನದಲ್ಲಿ ನಿಮ್ಮನ್ನುಪಡೆದುಕೊಳ್ಳಲು ನಾನು ತುಂಬಾ ಅದೃಷ್ಠ ಮಾಡಿದ್ದೆ. ನನ್ನ ಜೀವನದಲ್ಲಿ ನೀವು ಪ್ರೀತಿ ತುಂಬಿದ್ದೀರಿ. ಲವ್ಯ್ಯೂ ಎಂದು ಮಹಾಲಕ್ಷ್ಮೀ ಬರೆದುಕೊಂಡಿದ್ದಾರೆ. ಈ ಪೋಟೋ ಸಾಕಷ್ಟು ವೈರಲ್ ಆಗುತ್ತಿದೆ.
ಉತ್ತರ ಪ್ರದೇಶದ ಗಂಗಾ ನದಿಯಲ್ಲಿ ದೋಣಿ ಮುಳುಗಡೆ: ಐವರು ಮಕ್ಕಳು ಸೇರಿ 7 ಮಂದಿ ಸಾವು
ಮಾಹಾಲಕ್ಷ್ಮಿ ಅವರು ಕಿರುತೆರೆ ಕ್ಷೇತ್ರದಲ್ಲಿ ಹೆಸರು ಮಾಡಿದ್ದಾರೆ. ವಾಣಿ ರಾಣಿ, ಆಫೀಸ್, ಚೆಲ್ಲಮೇ, ಉಥಿರಿಪೂಕ್ಕಳ್, ಒರು ಕೈ ಒಸೈ ಸೇರಿದಂತೆ ಆನೇಕ ಧಾರಾವಾಣಿಗಳಲ್ಲಿ ಇವರು ನಟಿಸಿದ್ದಾರೆ. ಪ್ರಸ್ತುತ ಅವರು ನಟಿಸಿರುವ ಮಹಾರಸಿ ಎಂಬ ಧಾರಾವಾಹಿ ಪ್ರಸಾರವಾಗುತ್ತಿದೆ. . ರವೀಂದರ್ ಚಂದ್ರಶೇಖರ್ಅವರು ನಟ್ಪುನ ಎನ್ನಡು ಥೆರಿಯುಮ, ಮುರುಂಗೈಕೈ ಚಿಪ್ಸ್, ವಿಡಿಯುಮ್ ವಾರೈ ಕಾಥಿರು ಮುಂತಾದ ಸಿನಿಮಾಗಳನ್ನು ತಮ್ಮ ಲಿಬ್ರಾ ಪ್ರೋಡಕ್ಷನ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.
ಉತ್ತರ ಪ್ರದೇಶದ ಗಂಗಾ ನದಿಯಲ್ಲಿ ದೋಣಿ ಮುಳುಗಡೆ: ಐವರು ಮಕ್ಕಳು ಸೇರಿ 7 ಮಂದಿ ಸಾವು
ರವೀಂದ್ರ ನಿರ್ಮಾಣದ ʼಮಿಡಿಯುಮ್ ವಾರೈ ಕಾಥಿರುʼ ಸಿನಿಮಾದಲ್ಲೂ ಮಹಾಲಕ್ಷ್ಮೀ ಅಭಿನಯಿಸಿದ್ದರು. ಆ ಚಿತ್ರದಲ್ಲಿ ವಿದಾರ್ಥ್ ಮತ್ತು ವಿಕ್ರಾಂತ್ ಪ್ರಮುಖ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಲಾಗಿದೆ. ಈ ಮದುವೆಗೆ ಚಿತ್ರರಂಗದವರು ಹಾಗೂ ಅಭಿಮಾನಿಗಳು ಶುಭ ಹಾರೈಸಿದ್ದಾರೆ.