ಖ್ಯಾತ ಹಾಸ್ಯ ನಟ ರಾಜು ತಾಳಿಕೋಟೆ ಮೇಲೆ ಹಲ್ಲೆ ; ಆಸ್ಪತ್ರೆಗೆ ದಾಖಲು

ವಿಜಯಪುರ:ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ಸಂಬಂಧಿಕರೊಬ್ಬರಿಗೆ ಹಲ್ಲೆ ಮಾಡಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ಸಿಕ್ಕಿದೆ.ಈಗ ಸ್ವತಃ ರಾಜು ತಾಳಿಕೋಟೆ ತಮ್ಮ  ಮೇಲೆಯೇ ಹಲ್ಲೆ ಮಾಡಲಾಗಿದೆ ಎಂದು ಅವರೇ ಹೇಳಿಕೊಂಡಿದ್ದಾರೆ. ಸದ್ಯ ಅವರು ವಿಜಯಪುರ ನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಿಸ್ತೂಲು ಹಣೆಗಿಟ್ಟು ಹಲ್ಲೆ ಮಾಡಿದ್ದಾರೆ ಎಂದು ರಾಜು ತಾಳಿಕೋಟೆ ಆರೋಪಿಸಿದ್ದಾರೆ. ವಿಜಯಪುರ ಯೋಗಪುರ ಆಶ್ರಯ ಕಾಲೋನಿಯಲ್ಲಿ ಘಟನೆ ನಡೆದಿತ್ತು. ಅಕ್ಕನ ಮಗನ ಸಂಸಾರದಲ್ಲಿ ಬಿರುಕು ಹಿನ್ನೆಲೆಯಲ್ಲಿ ಕಲಹ ನಡೆದಿತ್ತು. ರಾಜು ತಾಳಿಕೋಟೆಯೇ ಹಲ್ಲೆ ಮಾಡಿದ್ದಾರೆ ಎಂದು … Continue reading ಖ್ಯಾತ ಹಾಸ್ಯ ನಟ ರಾಜು ತಾಳಿಕೋಟೆ ಮೇಲೆ ಹಲ್ಲೆ ; ಆಸ್ಪತ್ರೆಗೆ ದಾಖಲು