ನಾನು ‘ಕಾಂಗ್ರೆಸ್’ ನಿಂದ  ಟಿಕೆಟ್ ಕೇಳುತ್ತೀನಿ ಎಂದ ಕನ್ನಡದ ‘ಖ್ಯಾತ ನಟಿ’..ಯಾರು ಗೊತ್ತಾ..?

ಚಿತ್ರದುರ್ಗ : ನಾನೂ ಈ ಬಾರಿ ಕಾಂಗ್ರೆಸ್ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ, ಟಿಕೆಟ್ ಕೇಳುತ್ತೇನೆ ಎಂದು ಕನ್ನಡದ ಖ್ಯಾತ ನಟಿ ಭಾವನಾ ( Bhavana ) ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ( Bharath Jodo yathra) ಮಾತನಾಡಿದ್ದ ನಟಿ ಭಾವನಾ ಜನರ ಸೇವೆ ಮಾಡಲು ಈ ಬಾರಿ ಕಾಂಗ್ರೆಸ್ ನಿಂದ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಜನರ ಸೇವೆಗಾಗಿ ನಾನು ಚುನಾವಣೆಗೆ ನಿಲ್ಲುತ್ತೀನಿ. ಮುಂದೆ ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಪ್ರಧಾನಿ ಮೋದಿಗೆ ಅವರಿಗೆ … Continue reading ನಾನು ‘ಕಾಂಗ್ರೆಸ್’ ನಿಂದ  ಟಿಕೆಟ್ ಕೇಳುತ್ತೀನಿ ಎಂದ ಕನ್ನಡದ ‘ಖ್ಯಾತ ನಟಿ’..ಯಾರು ಗೊತ್ತಾ..?