ಭೀಕರ ಕಾರು ಅಫಘಾತದಲ್ಲಿ ಪ್ರಸಿದ್ದ ಯಕ್ಷಗಾನ ಕಲಾವಿದ ‘ತಿಮ್ಮಪ್ಪ ಭಾಗ್ವತ್’ ಸಾವು

ಕಾರವಾರ: ಭೀಕರ ಕಾರು ಅಫಘಾತದಲ್ಲಿ ಪ್ರಸಿದ್ದ ಯಕ್ಷಗಾನ ಕಲಾವಿದ ತಿಮ್ಮಪ್ಪ ಭಾಗ್ವತ್ ಬಾಳೆಹದ್ದ (65) ಮೃತಪಟ್ಟಿದ್ದಾರೆ. ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ತಿಮ್ಮಪ್ಪ ಭಾಗ್ವತ್ ಬಾಳೆಹದ್ ರನ್ನು ಶಿರಶಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಯಕ್ಷಗಾನ ಹಾಗೂ ಹಲವು ರಾಗಗಳಲ್ಲಿ ತಿಮ್ಮಪ್ಪ ಭಾಗ್ವತ್ ಬಾಳೆಹದ್ದ ಸಾಕಷ್ಟು ಹೆಸರು ಮಾಡಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದು, ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮ ಕ್ಲೀನಿಕ್ ಯೋಜನೆಗೆ … Continue reading ಭೀಕರ ಕಾರು ಅಫಘಾತದಲ್ಲಿ ಪ್ರಸಿದ್ದ ಯಕ್ಷಗಾನ ಕಲಾವಿದ ‘ತಿಮ್ಮಪ್ಪ ಭಾಗ್ವತ್’ ಸಾವು