BIGG NEWS : ನಟ ಡಾ.ವಿಷ್ಣುವರ್ಧನ್ ಗೆ ‘ಕರ್ನಾಟಕ ರತ್ನ ಪ್ರಶಸ್ತಿ’ ನೀಡುವಂತೆ ಅಭಿಮಾನಿಗಳ ಆಗ್ರಹ

ಮೈಸೂರು : ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಸಿಎಂ ಬಸವರಾಜ ಬೊಮ್ಮಾಯಿ ಇಂದು ಲೋಕಾರ್ಪಣೆಗೊಳಿಸಿದ್ದು, ಸಾಹಸ ಸಿಂಹನ ಅಭಿಮಾನಿಗಳ ಕನಸು ನನಸಾಗಿದೆ. ವಿಷ್ಣು ಸ್ಮಾರಕ ಉದ್ಘಾಟನೆ ವೇಳೆ ಭಿತ್ತಿಪ್ರದರ್ಶನದ ಬೋರ್ಡ್ ಹಿಡಿದು ವಿಷ್ಣು ಅಭಿಮಾನಿಗಳು ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಆಗ್ರಹಿಸಿದ್ದಾರೆ. ಕಾರ್ಯಕ್ರಮದ ವೇಳೆ ಭಿತ್ತಿ ಪತ್ರ ಹಿಡಿದು ಬಂದ ಅಭಿಮಾನಿಗಳು ಸಾಹಸ ಸಿಂಹ’ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಆಗ್ರಹಿಸಿದ್ದಾರೆ. ಸ್ಮಾರಕ ಉದ್ಘಾಟನೆ ಬಳಿಕ ಸಿಎಂ ಬೊಮ್ಮಾಯಿ ಮಾತನಾಡಿ ವಿಷ್ಣುವರ್ಧನ್ … Continue reading BIGG NEWS : ನಟ ಡಾ.ವಿಷ್ಣುವರ್ಧನ್ ಗೆ ‘ಕರ್ನಾಟಕ ರತ್ನ ಪ್ರಶಸ್ತಿ’ ನೀಡುವಂತೆ ಅಭಿಮಾನಿಗಳ ಆಗ್ರಹ