GOOD NEWS: ರಾಜ್ಯದಲ್ಲಿ ‘FAR ನಿರ್ಬಂಧ’ ಸಡಿಲ, ಕೈಗಾರಿಕಾ ಚಟುವಟಿಕೆಗೆ ಆನೆಬಲ: ಸಚಿವ ಎಂ.ಬಿ.ಪಾಟೀಲ

ಬೆಂಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯು ಮಹತ್ತ್ವದ ಸುಧಾರಣಾ ಕ್ರಮದಲ್ಲಿ ಕೈಗಾರಿಕಾ ನಿವೇಶನಗಳಲ್ಲಿ ಮಹಡಿ ವಿಸ್ತೀರ್ಣ ಅನುಪಾತ (ಎಫ್ಎಆರ್= ಫ್ಲೋರ್ ಏರಿಯಾ ರೇಶಿಯೋ)ವನ್ನು ಕೈಗಾರಿಕಾ ಸ್ನೇಹಿಯಾಗಿ ಮಾರ್ಪಡಿಸಿದೆ. ಈ ಸಂಬಂಧ ಅಧಿಕೃತ ಆದೇಶ ಹೊರಡಿಸಲಾಗಿದೆ. ಸರಕಾರದ ಈ ಕ್ರಮದಿಂದ ಕೆಐಎಡಿಬಿ ಅಭಿವೃದ್ಧಿಪಡಿಸಿರುವ ಕೈಗಾರಿಕಾ ಪ್ರದೇಶಗಳ ಪರಿಸರದಲ್ಲಿ ಉದ್ಯಮ ಮತ್ತು ವಸತಿ ಉದ್ದೇಶದ ರಿಯಲ್ ಎಸ್ಟೇಟ್ ಚಟುವಟಿಕೆಗಳು ಗರಿಗೆದರಲಿವೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, `ಇದುವರೆಗೂ … Continue reading GOOD NEWS: ರಾಜ್ಯದಲ್ಲಿ ‘FAR ನಿರ್ಬಂಧ’ ಸಡಿಲ, ಕೈಗಾರಿಕಾ ಚಟುವಟಿಕೆಗೆ ಆನೆಬಲ: ಸಚಿವ ಎಂ.ಬಿ.ಪಾಟೀಲ