BREAKING: ಸರ್ಕಾರಿ ಜಮೀನು ಒತ್ತುವರಿ ತೆರವಿಗೆ ಬಂದ ಅಧಿಕಾರಿಗಳ ಮುಂದೆಯೇ ವಿಷ ಸೇವಿಸಿ ರೈತ ಆತ್ಮಹತ್ಯೆಗೆ ಯತ್ನ

ತುಮಕೂರು: ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಭೂಮಿ ಉಳುಮೆ ಮಾಡುತ್ತಿದ್ದರೂ, ಅದು ಸರ್ಕಾರಿ ಭೂಮಿ ಒತ್ತುವರಿ ಜಾಗ ಎಂಬುದಾಗಿ ತೆರವುಗೊಳಿಸೋದಕ್ಕೆ ಅಧಿಕಾರಿಗಳು ಮುಂದಾಗಿದ್ದರು. ಈ ವೇಳೆಯಲ್ಲಿ ಅಧಿಕಾರಿಗಳ ಮುಂದೆಯೇ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ಶಿರಾದಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಕಲ್ಲಿಗೋನಹಳ್ಳಿಯ ಸರ್ವೆ ನಂ.118ನ ಜಮೀನಿನಲ್ಲಿ ರೈತ ಕಾಂತರಾಜು 60 ರಿಂದ 70 ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿದ್ದರು. ಈ ಭೂಮಿ ಸರ್ಕಾರಿ ಸ್ವತ್ತಾಗಿದ್ದು, ತೆರವುಗೊಳಿಸೋದಕ್ಕೆ ಶಿರಾ ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು ಪೊಲೀಸರ … Continue reading BREAKING: ಸರ್ಕಾರಿ ಜಮೀನು ಒತ್ತುವರಿ ತೆರವಿಗೆ ಬಂದ ಅಧಿಕಾರಿಗಳ ಮುಂದೆಯೇ ವಿಷ ಸೇವಿಸಿ ರೈತ ಆತ್ಮಹತ್ಯೆಗೆ ಯತ್ನ