BREAKING: ಮಂಡ್ಯದಲ್ಲಿ ಸಮಸ್ಯೆ ಬಗೆಹರಿಸದಿದ್ದಕ್ಕೆ ಡಿಸಿ ಕಚೇರಿ ಎದುರೇ ‘ರೈತ’ ಬೆಂಕಿ ಹಂಚ್ಚಿಕೊಂಡು ಆತ್ಮಹತ್ಯೆಗೆ ಯತ್ನ

ಮಂಡ್ಯ: ಜಿಲ್ಲೆಯಲ್ಲಿ ತಮ್ಮ ಜಮೀನು ಸಮಸ್ಯೆಗೆ ಬಗೆಹರಿಯದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿರುವಂತ ಘಟನೆ ಮಂಡ್ಯ ಡಿಸಿ ಕಚೇರಿ ಎದುರಿನ ಪಾರ್ಕ್ ನಲ್ಲಿ ನಡೆದಿದೆ. ಬೆಂಕಿ ಹಚ್ಚಿಕೊಂಡು ರೈತನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದಂತ ರೈತನನ್ನು ಮಂಜೇಗೌಡ ಎಂಬುದಾಗಿ ಗುರುತಿಸಲಾಗಿದೆ. ಈತ ಕೆ.ಆರ್‌.ಪೇಟೆ ತಾಲೂಕಿನ ಮೂಡನಹಳ್ಳಿ‌ ಗ್ರಾಮದವರಾಗಿದ್ದಾರೆ. ಹಲವು ವರ್ಷಗಳಿಂದ ಬಗೆಯರಿದ ಜಮೀನು ಸಮಸ್ಯೆಯಾಗಿತ್ತು. ಈ ಸಂಬಂಧ ತಾಲೂಕು ಕಚೇರಿಗೆ ಅಲೆದು ಮಂಜೇಗೌಡ ಸುಸ್ತಾಗಿದ್ದರು. ಜಿಲ್ಲಾಧಿಕಾರಿ ಕಚೇರಿಗೂ ಹಲವು ಬಾರಿ ರೈತ ಮಂಜೇಗೌಡ ಅಲೆದಾಡಿದ್ದರು. ಇಷ್ಟಾದರೂ ಜಮೀನು … Continue reading BREAKING: ಮಂಡ್ಯದಲ್ಲಿ ಸಮಸ್ಯೆ ಬಗೆಹರಿಸದಿದ್ದಕ್ಕೆ ಡಿಸಿ ಕಚೇರಿ ಎದುರೇ ‘ರೈತ’ ಬೆಂಕಿ ಹಂಚ್ಚಿಕೊಂಡು ಆತ್ಮಹತ್ಯೆಗೆ ಯತ್ನ