ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಆತ್ಮಹತ್ಯೆ ಮಾಡಿಕೊಂಡ ರೈತ: ಡೆತ್‌ನೋಟ್‌ನಲ್ಲಿತ್ತು ಸ್ಫೋಟಕ ಮಾಹಿತಿ

ಮುಂಬೈ: ಮಹಾರಾಷ್ಟ್ರದಲ್ಲಿ ರೈತರ ಆತ್ಮಹತ್ಯೆಯ ಪ್ರವೃತ್ತಿ ನಿಲ್ಲುತ್ತಿಲ್ಲ. ಇತ್ತೀಚಿನ ಪ್ರಕರಣ ಪುಣೆಯಿಂದ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದು ಶುಭಾಶಯ ಕೋರಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸೆಪ್ಟೆಂಬರ್ 17 ರಂದು ಪ್ರಧಾನಿ ಮೋದಿ ಅವರ ಹುಟ್ಟುಹಬ್ಬವಿತ್ತು. ಅಂದು ಪ್ರಧಾನಿ ನರೇಂದ್ರ ಮೋದಿಗೆ ದಶರಥ ಎಲ್. ಕೇದಾರಿ ಜನ್ಮದಿನಕ್ಕೆ ಶುಭ ಕೋರಿ ಬಾವಿಗೆ ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಕೇದಾರಿ ಅವರ ಸೋದರ ಮಾವ ಅರವಿಂದ್ ವಾಘ್ಮೋರೆ ಖಾಸಗಿ ಸುದ್ದಿ ಮಾಧ್ಯಮೊಂದಕ್ಕೆ ವಿಷಯ ತಿಳಿಸಿದ್ದು, ” … Continue reading ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಆತ್ಮಹತ್ಯೆ ಮಾಡಿಕೊಂಡ ರೈತ: ಡೆತ್‌ನೋಟ್‌ನಲ್ಲಿತ್ತು ಸ್ಫೋಟಕ ಮಾಹಿತಿ