ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಳಾಲದಲ್ಲಿ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತನೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.
BIGG BREAKING NEWS: ಬಿಜೆಪಿ ನಾಯಕಿ, ನಟಿ ಸೋನಾಲಿ ಫೋಗಟ್ ಹೃದಯಾಘಾತದಿಂದ ನಿಧನ
ಮಹೇಶ್, ಮೃತಪಟ್ಟ ರೈತ. ಆತ ತೋಟದ ಕಡ ಹೋಗಿ ವಾಪಸ್ ಮನೆಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ತೋಟಕ್ಕೆ ಹೋದವರು ತುಂಬಾ ಹೊತ್ತು ಮನೆಗೆ ಬಾರದು ನೋಡಿ ಗಾಬರಿಗೊಂಡು ಮನೆಯವರು ಹುಡುಕಾಡಿದ್ದಾರೆ.ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ. ತಕ್ಷಣ ಬೆಸ್ಕಾಂ ಅಧಿಕಾರಿಗಳಿಗೆ ಫೋನ್ ಮಾಡಿದ್ರೂ ಸ್ಥಳಕ್ಕೆ ಬಂದಿಲ್ಲವೆಂದು ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.