ರೈತ ಸ್ನೇಹಿ, ತೆರಿಗೆ ಹೊರೆ ರಹಿತ, ಸರ್ವ ಜನಕೇಂದ್ರಿತ, ಸುಭದ್ರ ಬಜೆಟ್: ಆರ್.ಅಶೋಕ್ | Union Budget 2024
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ರೈತ ಸ್ನೇಹಿ, ತೆರಿಗೆ ಹೊರೆ ರಹಿತ, ಸರ್ವ ಜನಕೇಂದ್ರಿತ ಹಾಗೂ ದೇಶದ ಭವಿಷ್ಯ ಬರೆಯುವ ಸುಭದ್ರ ಬಜೆಟ್ ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಶ್ಲಾಘಿಸಿದ್ದಾರೆ. ಇಂದು ಕೇಂದ್ರ ಸರ್ಕಾರದ ಬಜೆಟ್ ಕುರಿತು ಅವರು ಪ್ರತಿಕ್ರಿಯಿಸಿದಂತ ಅವರು, ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಈ ಆಯವ್ಯಯವು ಭಾರತ ಜಗತ್ತಿನಲ್ಲೇ ಮೂರನೇ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆಯಲು ಸಹಕಾರಿಯಾಗಲಿದೆ. ರೈತರು, ಮಹಿಳೆಯರು, ಯುವಜನರು, ತೆರಿಗೆ ಪಾವತಿಸುವವರ ಬದುಕನ್ನು ವಿಶ್ಲೇಷಿಸಿ … Continue reading ರೈತ ಸ್ನೇಹಿ, ತೆರಿಗೆ ಹೊರೆ ರಹಿತ, ಸರ್ವ ಜನಕೇಂದ್ರಿತ, ಸುಭದ್ರ ಬಜೆಟ್: ಆರ್.ಅಶೋಕ್ | Union Budget 2024
Copy and paste this URL into your WordPress site to embed
Copy and paste this code into your site to embed