ವಿಮಾನದಲ್ಲಿ ಪ್ರಯಾಣಿಸಬೇಕೆಂಬ ಮಹಿಳಾ ಕೂಲಿ ಕಾರ್ಮಿಕ ಆಸೆ ಈಡೇರಿಸಿದ ‘ರೈತ’

ದಾವಣಗೆರೆ: ವಿಮಾನದಲ್ಲಿ ಸಂಚರಿಸಬೇಕು ಎಂಬುದು ಹಲವರ ಬಯಕೆ. ಹೀಗೆ ಕೂಲಿ ಕಾರ್ಮಿಕರಾಗಿದ್ದಂತ ಆ ಮಹಿಳೆಯರಲ್ಲೂ ಆಸೆ ಬಂದಿತ್ತು. ಇಂತಹ ಮಹಿಳಾ ಕೂಲಿ ಕಾರ್ಮಿಕರ ಆಸೆಯನ್ನು ರೈತನೊಬ್ಬ ಈಡೇರಿಸಿದ್ದಾನೆ. ಹೌದು. ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ಶಿರಗನಹಳ್ಳಿ ರೈತನೊಬ್ಬ, ಮಹಿಳಾ ಕೂಲಿ ಕಾರ್ಮಿಕರ ವಿಮಾನದ ಆಸೆಯನ್ನು ಈಡೇರಿಸಿದ್ದಾರೆ. ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಂತ ಮಹಿಳಾ ಕೂಲಿ ಕಾರ್ಮಿಕರಿಗೆ ವಿಮಾನ ಪ್ರಯಾಣ ಮಾಡಿಸಿದ್ದಾರೆ. ಶಿರಗನಹಳ್ಳಿಯ ರೈತ ವಿಶ್ವನಾಥ್ ಎಂಬುವರೇ ಹತ್ತು ಜನ ಮಹಿಳಾ ಕೂಲಿ ಕಾರ್ಮಿಕರಿಗೆ ವಿಮಾನ ಮಾಡಿಸಿ, ಆಸೆ … Continue reading ವಿಮಾನದಲ್ಲಿ ಪ್ರಯಾಣಿಸಬೇಕೆಂಬ ಮಹಿಳಾ ಕೂಲಿ ಕಾರ್ಮಿಕ ಆಸೆ ಈಡೇರಿಸಿದ ‘ರೈತ’