BREAKING: ಪಂಜಾಬಿನಿಂದ ಬೆಂಗಳೂರಿಗೆ ರೈತ ಮುಖಂಡ ಕುರುಬೂರು ಶಾಂತಕುಮಾರ್ ಏರ್ ಆಂಬುಲೆನ್ಸ್ ಮೂಲಕ ಆಗಮನ

ಬೆಂಗಳೂರು : ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಇಂದು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ.‌ ಚಿಕಿತ್ಸೆಗಾಗಿ ಶಾಂತಕುಮಾರ್ ಅವರನ್ನು ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಾಂತಕುಮಾರ್ ಅವರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾರೈಸಿದ್ದಾರೆ. ಮೂರು ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಶಾಂತಕುಮಾರ್ ಅವರು ಗಾಯಗೊಂಡು ಪಟಿಯಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿಷಯ ತಿಳಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ … Continue reading BREAKING: ಪಂಜಾಬಿನಿಂದ ಬೆಂಗಳೂರಿಗೆ ರೈತ ಮುಖಂಡ ಕುರುಬೂರು ಶಾಂತಕುಮಾರ್ ಏರ್ ಆಂಬುಲೆನ್ಸ್ ಮೂಲಕ ಆಗಮನ