BREAKING: ರೈತ ಮುಖಂಡ ಕುರುಬೂರು ಶಾಂತಕುಮಾರ್ ಕಾರು ಅಪಘಾತ, ಗಾಯಗೊಂಡು ಆಸ್ಪತ್ರೆಗೆ ದಾಖಲು

ನವದೆಹಲಿ: ಪಂಜಾಬ್ ನ ಪಾಟಿಯಾರ ರಸ್ತೆಯಲ್ಲಿ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಉಂಟಾದಂತ ಅಪಘಾತದಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಅವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ. ಇಂದು ದೆಹಲಿಯಲ್ಲಿ ಕರೆಯಲಾಗಿದ್ದಂತ ರೈತ ಮುಖಂಡರ ಸಭೆಯಲ್ಲಿ ಭಾಗಿಯಾಗೋದಕ್ಕೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆಯಲ್ಲಿ ಪಂಜಾಬ್ ನ ಪಾಟಿಯಾಲದಲ್ಲಿ ಕಾರು ಡಿವೈಡರ್ ಗೆ ಡಿಕ್ಕಿಯಾದ ಪರಿಣಾಮ, ಅಪಘಾತ ಸಂಭವಿಸಿದೆ. ಕಾರು ಅಪಘಾತದಲ್ಲಿ ರೈತ … Continue reading BREAKING: ರೈತ ಮುಖಂಡ ಕುರುಬೂರು ಶಾಂತಕುಮಾರ್ ಕಾರು ಅಪಘಾತ, ಗಾಯಗೊಂಡು ಆಸ್ಪತ್ರೆಗೆ ದಾಖಲು