ಬೆಂಗಳೂರಲ್ಲಿ ಫೆ.28ರಿಂದ ಮಾರ್ಚ್.2ರವರೆಗೆ ‘ರೈತ ಉತ್ಪಾದಕ ಸಂಸ್ಥೆಗಳ ಮೇಳ-2025’ ಆಯೋಜನೆ

ಬೆಂಗಳೂರು: ಫೆಬ್ರುವರಿ 28 ರಿಂದ ಮಾರ್ಚ್ 2ನೇ ತಾರೀಖಿನವರೆಗೆ ರೈತ ಉತ್ಪಾದಕ ಸಂಸ್ಥೆಗಳ ಮೇಳ -2025 ವನ್ನು ತೋಟಗಾರಿಕಾ ಮಹಾವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದೆ. ಈ ಕುರಿತಂತೆ ರೈತ ಉತ್ಪಾದಕ ಸಂಸ್ಥೆಗಳ ಉತ್ಕೃಷ್ಟ ಕೇಂದ್ರದ ನಿರ್ದಶಕರಾದಂತ ಡಾ.ರಾಘವೇಂದ್ರ ಕೆ ಮೇಸ್ತ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಭಾರತ ಸರ್ಕಾರದ ಕೃಷಿ ಸಚಿವಾಲಯದ ಕೃಷಿ, ಸಹಕಾರ ಮತ್ತು ರೈತ ಕಲ್ಯಾಣ ಇಲಾಖೆಯು ರೈತರನ್ನು ಒಟ್ಟುಗೂಡಿಸಿ ಅವರ ಉತ್ಪಾದನೆ ಹಾಗೂ ಮಾರುಕಟ್ಟೆ ಸಾಮರ್ಥ್ಯವನ್ನು ವೃದ್ಧಿಸಲು ರೈತ ಉತ್ಪಾದಕರ ಸಂಸ್ಥೆಗಳನ್ನು ರಚಿಸುವುದು … Continue reading ಬೆಂಗಳೂರಲ್ಲಿ ಫೆ.28ರಿಂದ ಮಾರ್ಚ್.2ರವರೆಗೆ ‘ರೈತ ಉತ್ಪಾದಕ ಸಂಸ್ಥೆಗಳ ಮೇಳ-2025’ ಆಯೋಜನೆ