ಶೀಘ್ರವೇ ಎಲೆ ಚುಕ್ಕೆ, ಹಳದಿ ಎಲೆ ರೋಗಗಳಿಂದ ತೊಂದರೆಗೊಳಗಾದ ರೈತರಿಗೆ ಪರಿಹಾರ: ಸಚಿವ ಎಸ್ ಎಸ್ ಮಲ್ಲಿಕಾರ್ಜುನ್

ಬೆಂಗಳೂರು: ಎಲೆ ಚುಕ್ಕೆ ರೋಗ ಹಾಗೂ ಹಳದಿ ಎಲೆ ರೋಗಗಳಿಂದ ತೊಂದರೆಗೆ ಒಳಗಾದ ರೈತರಿಗೆ ಅದಷ್ಟು ಶೀಘ್ರವಾಗಿ ಪರಿಹಾರ ಧನ ಬಿಡುಗಡೆ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರು ತಿಳಿಸಿದರು. ವಿಧಾನ ಮಂಡಲದ ಬಜೆಟ್‌ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, 2023-24ನೇ ಸಾಲಿನಲ್ಲಿ ರೈತರಿಗೆ ಪ್ರತಿ ಹೆಕ್ಟೇರ್‌ಗೆ ರೂ. 4000/- ಗಳಂತೆ 1.5 … Continue reading ಶೀಘ್ರವೇ ಎಲೆ ಚುಕ್ಕೆ, ಹಳದಿ ಎಲೆ ರೋಗಗಳಿಂದ ತೊಂದರೆಗೊಳಗಾದ ರೈತರಿಗೆ ಪರಿಹಾರ: ಸಚಿವ ಎಸ್ ಎಸ್ ಮಲ್ಲಿಕಾರ್ಜುನ್