BREAKING: ಬೆಳಗಾವಿಯಲ್ಲಿ ಭುಗಿಲೆದ್ದ ರೈತರ ಕಿಚ್ಚು: ಪೊಲೀಸರು, ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ

ಬೆಳಗಾವಿ: ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರಿಂದ ಬೆಲೆ ನಿಗದಿ ಸಂಬಂಧ ಹೆದ್ದಾರಿ ರಸ್ತೆ ತಡೆ ನಡೆಸಿ, ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಇದೀಗ ಪ್ರತಿಭಟನೆ ತೀವ್ರಗೊಂಡಿದ್ದು, ಉದ್ರಿಕ್ತರಿಂದ ಪೊಲೀಸರು, ಪೊಲೀಸ್ ವಾಹನಗಳು, ಸಾರಿಗೆ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಲಾಗುತ್ತಿದೆ. ಹೀಗಾಗಿ ಪ್ರತಿಭಪಟನಾ ನಿರತ ಹಲವು ರೈತರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯಲ್ಲಿ ಕಬ್ಬಿಗೆ ಬೆಲೆ ನಿಗದಿಗಾಗಿ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಕಳೆದ ಒಂದು ವಾರದಿಂದ ನಡೆಸಲಾಗುತ್ತಿದ್ದಂತ ಪ್ರತಿಭಟನೆಯು, ಇಂದು ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಹೆದ್ದಾರಿಯಲ್ಲಿ ಸಾಗುವಂತ ವಾಹನಗಳ ಮೇಲೆ ಪ್ರತಿಭಟನಾ … Continue reading BREAKING: ಬೆಳಗಾವಿಯಲ್ಲಿ ಭುಗಿಲೆದ್ದ ರೈತರ ಕಿಚ್ಚು: ಪೊಲೀಸರು, ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ