ರೈತರೇ ಗಮನಿಸಿ: ‘ಗಂಗಾ ಕಲ್ಯಾಣ ಯೋಜನೆ’ಯಡಿ ‘ಬೋರ್ ವೆಲ್’ಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಸೌಲಭ್ಯ ಒದಗಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್‍ನಲ್ಲಿ ಅಕ್ಟೋಬರ್ 20 ರೊಳಗೆ … Continue reading ರೈತರೇ ಗಮನಿಸಿ: ‘ಗಂಗಾ ಕಲ್ಯಾಣ ಯೋಜನೆ’ಯಡಿ ‘ಬೋರ್ ವೆಲ್’ಗಾಗಿ ಅರ್ಜಿ ಆಹ್ವಾನ