ರೈತರ ಗಮನಕ್ಕೆ: ಹವಾಮಾನ ಆಧಾರಿತ ಬೆಳೆ ವಿಮೆ ನೊಂದಾಯಿಸಲು ಅರ್ಜಿ ಆಹ್ವಾನ

ಶಿವಮೊಗ್ಗ : ತೋಟಗಾರಿಕೆ ಇಲಾಖೆಯ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ವಿಮೆ ನೊಂದಣಿಗೆ ಸಂಬಂಧಿಸಿದಂತೆ ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ಸಭೆಯನ್ನು ನಡೆಸಲಾಗಿದ್ದು, ಜಿಲ್ಲೆಯಲ್ಲಿ ಫಸಲು ನೀಡುತ್ತಿರುವ ಅಡಿಕೆ, ಮಾವು, ಕಾಳುಮೆಣಸು ಮತ್ತು ಶುಂಠಿ ಬೆಳೆಗಳಿಗೆ ವಿಮೆ ಯೋಜನೆಯಡಿ ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ಅಡಿಕೆ ಪ್ರಮುಖ ಬೆಳೆಯಾಗಿದ್ದು, ಬೆಳೆ ಸಮೀಕ್ಷೆಯಲ್ಲಿ ರೈತರು ಬೆಳೆದಿರುವ ಅಡಿಕೆ ಬೆಳೆ ಕಂಡುಬರದಿದ್ದರೆ ಅಂತಹ ರೈತರು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ನೋಂದಾಯಿಸಲು … Continue reading ರೈತರ ಗಮನಕ್ಕೆ: ಹವಾಮಾನ ಆಧಾರಿತ ಬೆಳೆ ವಿಮೆ ನೊಂದಾಯಿಸಲು ಅರ್ಜಿ ಆಹ್ವಾನ