ರೈತರ ಗಮನಕ್ಕೆ: ಶೇ.90ರಷ್ಟು ಸಬ್ಸಿಡಿಯೊಂದಿಗೆ ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ : ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಹಾಗೂ ಕೃಷಿ ಸಂಸ್ಕರಣ ಘಟಕಗಳಿಗೆ ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕು ವ್ಯಾಪ್ತಿಗೆ ಬರುವ ರೈತರಿಗೆ ಸಾಮಾನ್ಯ ವರ್ಗದಡಿ ಶೇ.50 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನ ನೀಡಲಾಗುತ್ತದೆ. ಆಸಕ್ತ ರೈತರು ಅರ್ಜಿಗಳನ್ನು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸುವ ಮೂಲಕ ನೋಂದಾಯಿಸಿಕೊಳ್ಳಬಹುದು. ರೈತರಿಂದ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಸ್ವೀಕೃತಿಯಾದಲ್ಲಿ … Continue reading ರೈತರ ಗಮನಕ್ಕೆ: ಶೇ.90ರಷ್ಟು ಸಬ್ಸಿಡಿಯೊಂದಿಗೆ ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ