ರೈತರ ಗಮನಕ್ಕೆ: ‘ಕೃಷಿ ಭಾಗ್ಯ ಯೋಜನೆ’ಯಡಿ ಅರ್ಜಿ ಆಹ್ವಾನ

ಬಳ್ಳಾರಿ : ಕೃಷಿ ಇಲಾಖೆಯಿಂದ 2024-25 ನೇ ಸಾಲಿನ ಕೃಷಿಭಾಗ್ಯ ಯೋಜನೆಯಡಿ ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕು ವ್ಯಾಪ್ತಿಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಒಣ ಭೂಮಿ ರೈತರ ಆದಾಯ ಮಳೆಯ ಮೇಲೆ ಅವಲಂಭಿತವಾಗಿರುವುದರಿಂದ ನಿರೀಕ್ಷಿತ ಆದಾಯ ಸಿಗುವುದು ಕಷ್ಟಸಾಧ್ಯವಾಗಿದ್ದು, ರೈತರು ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ಹಾಗೂ ವಿವಿಧ ಘಟಕಗಳನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದ್ದು, ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು. ಕಡಿಮೆ ಮಳೆ ಬೀಳುವ ಬಹುತೇಕ ಪ್ರದೇಶಗಳಲ್ಲಿ ರೈತರು ಸುಮಾರು 500 … Continue reading ರೈತರ ಗಮನಕ್ಕೆ: ‘ಕೃಷಿ ಭಾಗ್ಯ ಯೋಜನೆ’ಯಡಿ ಅರ್ಜಿ ಆಹ್ವಾನ