ಗ್ರಾಮ ಅರಣ್ಯಗಳ ಸಂರಕ್ಷಣೆಗೆ ರೈತರ ಸಹಕಾರ ಅತ್ಯಗತ್ಯ: ಸಾಗರ DFO ಮೋಹನ್ ಕುಮಾರ್

ಶಿವಮೊಗ್ಗ: ಗ್ರಾಮ ಅರಣ್ಯಗಳ ಸಂರಕ್ಷಣೆಗೆ ರೈತರ ಸಹಕಾರ ಅತ್ಯಗತ್ಯ. ಇಲ್ಲವಾದಲ್ಲಿ ಕಾಡುಗಳನ್ನು ಉಳಿಸುವುದು ಕಷ್ಟವಾಗುತ್ತದೆ ಎಂಬುದಾಗಿ ಸಾಗರ ತಾಲ್ಲೂಕು ಉಪ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ಕುಮಾರ್ ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹೆಗ್ಗೋಡು ಸಂಪೆಕೈ ಬೆಟ್ಟದಲ್ಲಿ ನಡೆದಂತ ಬೆಟ್ಟ, ಕಾನು ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿ ಕುರಿತ ಜಾಗೃತಿ ಅಭಿಯಾನ, ವೃಕ್ಷರೋಪಣ ಪ್ರಕೃತಿ ವಂದನ ಸಮಾಲೋಚನಾ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, 2010ರಲ್ಲಿ ಅರಣ್ಯ ಇಲಾಖೆ ಜಾರಿಗೆ ತಂದಂತ ಪಶ್ಚಿಮಘಟ್ಟ ಕಾರ್ಯಪಡೆಯ ಅರಣ್ಯ ಕಾನು … Continue reading ಗ್ರಾಮ ಅರಣ್ಯಗಳ ಸಂರಕ್ಷಣೆಗೆ ರೈತರ ಸಹಕಾರ ಅತ್ಯಗತ್ಯ: ಸಾಗರ DFO ಮೋಹನ್ ಕುಮಾರ್