ಬೆಳಗಾವಿ ಅಧಿವೇಶನದಲ್ಲಿ ರೈತರ ಸಂಕಷ್ಟ, ಜ್ವಲಂತ ಸಮಸ್ಯೆಗಳು ಚರ್ಚೆಯಾಗಲಿ: ಬಿವೈ ವಿಜಯೇಂದ್ರ

ಬೆಳಗಾವಿ: ಇಂದಿನಿಂದ ಪ್ರಾರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಬೇಕಿದೆ. ಪ್ರಮುಖವಾಗಿ ನಾಡಿನ ರೈತರು ಸಂಕಷ್ಟದಲ್ಲಿದ್ದಾರೆ. ಆ ಕುರಿತು ಚರ್ಚೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರಕಾರದ ನಿರ್ಲಕ್ಷ್ಯದಿಂದ ಕಬ್ಬು ಬೆಳೆಗಾರರು, ಮೆಕ್ಕೆ ಜೋಳ ಬೆಳೆಗಾರರು, ಭತ್ತ ಬೆಳೆಯುವ ರೈತರು, ತೊಗರಿ ಬೆಳೆಗಾರರು ಸಂಕಷ್ಟ ಅನುಭವಿಸಬೇಕಿದೆ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ ಪಕ್ಷವು ಚುನಾವಣೆ ಸಂದರ್ಭದಲ್ಲಿ ನಿರುದ್ಯೋಗ ನಿರ್ಮೂಲನೆ … Continue reading ಬೆಳಗಾವಿ ಅಧಿವೇಶನದಲ್ಲಿ ರೈತರ ಸಂಕಷ್ಟ, ಜ್ವಲಂತ ಸಮಸ್ಯೆಗಳು ಚರ್ಚೆಯಾಗಲಿ: ಬಿವೈ ವಿಜಯೇಂದ್ರ