ಕಾವೇರಿ ಆರತಿಗೆ ರೈತರ ವಿರೋಧವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
ಮೈಸೂರು : “ರೈತರ ಒಳಿತಿಗಾಗಿ ಕಾವೇರಿ ಮಾತೆಯನ್ನು ಪೂಜಿಸಿ, ಪಾರ್ಥಿಸುವ ಕಾವೇರಿ ಆರತಿ ಕಾರ್ಯಕ್ರಮಕ್ಕೆ ರೈತರ ವಿರೋಧವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಬುಧವಾರ ಈ ರೀತಿ ಉತ್ತರಿಸಿದರು. ಕಾವೇರಿ ಆರತಿಗೆ ರೈತರ ವಿರೋಧವಿದೆ ಎಂದು ಕೇಳಿದಾಗ, “ರೈತರ ವಿರೋಧ ಇದೆ ಎಂದು ಯಾರು ಹೇಳಿದರು? ಪೂಜೆ ಮಾಡಲು ಯಾರಾದರೂ ವಿರೋಧ ಮಾಡುತ್ತಾರಾ? ನೀವು ವಿರೋಧ ಮಾಡಬಹುದು” ಎಂದು ತಿಳಿಸಿದರು. “ಕೆಆರ್ ಎಸ್ ನಲ್ಲಿ ಈ … Continue reading ಕಾವೇರಿ ಆರತಿಗೆ ರೈತರ ವಿರೋಧವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
Copy and paste this URL into your WordPress site to embed
Copy and paste this code into your site to embed