ರೈತರೇ ನಿಮ್ಮ ಖಾತೆಗೆ ‘ಬೆಳೆ ಪರಿಹಾರ’ದ ಹಣ ಬಂದಿಲ್ವ?: ಈ ಕೆಲಸ ತಪ್ಪದೇ ಮಾಡಿ, ಜಮಾ
ಧಾರವಾಡ: ಬೆಳೆ ಹಾನಿ, ಬೆಳೆ ಪರಿಹಾರ ಜಮೆ ಅಗದೆ ಇರುವ ರೈತರು ತಾವು ಖಾತೆ ಹೊಂದಿರುವ ಬ್ಯಾಂಕಗೆ ಭೇಟಿ ನೀಡಿ, ಖಾತೆ ಚಾಲ್ತಿ ಇರುವ ಬಗ್ಗೆ, ಕೆವೈಸಿ ಅಪಡೆಟ್ ಆಗಿರುವ ಬಗ್ಗೆ ಮತ್ತು ಪ್ರೂಟ್ಸ್ ಸಂಖ್ಯೆ ಹೊಂದಿರುವ ಬಗ್ಗೆ ಪರಿಶೀಲಿಸಿ, ಖಾತರಿ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಅಕೌಂಟ್‍ಗಳನ್ನು ನಿಬರ್ಂಧಿಸಿರುವುದು ಅಥವಾ ಫ್ರೀಜ್ ಮಾಡಿರುವುದು ಹಾಗೂ ಯಾವ ರೈತರ ಖಾತೆಯನ್ನು ಮುಚ್ಚಲಾಗಿದೆಯೋ ಅಂತಹ ಫಲಾನುಭವಿಗಳು ಬ್ಯಾಂಕ್‍ಗೆ ಹೋಗಿ … Continue reading ರೈತರೇ ನಿಮ್ಮ ಖಾತೆಗೆ ‘ಬೆಳೆ ಪರಿಹಾರ’ದ ಹಣ ಬಂದಿಲ್ವ?: ಈ ಕೆಲಸ ತಪ್ಪದೇ ಮಾಡಿ, ಜಮಾ
Copy and paste this URL into your WordPress site to embed
Copy and paste this code into your site to embed