ರಾಜ್ಯದ ರೈತರಿಗೆ ಮಹತ್ವದ ಮಾಹಿತಿ: ಫೆ.15ರೊಳಗೆ ಬೆಳೆ ಸಮೀಕ್ಷೆ ಕುರಿತು ಆಕ್ಷೇಪಣೆ ಸಲ್ಲಿಸಲು ಸೂಚನೆ

ಧಾರವಾಡ: 2024-25 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಈಗಾಗಲೇ (ಖಾಸಗಿ ನಿವಾಸಿ) ಪಿಆರ್‍ಗಳು ರೈತರ ಜಮೀನಿನಲ್ಲಿ ಬೆಳೆದ ಬೆಳೆಗಳ ಛಾಯಾ ಚಿತ್ರವನ್ನು ಬೆಳೆ ಸಮೀಕ್ಷೆ ಮೊಬೈಲ್ ರೈತರ ಆಪ್‍ನಲ್ಲಿ ದಾಖಲಿಸಿದ್ದು, ಸದರಿ ಮಾಹಿತಿಯು ಬೆಳೆ ವಿಮೆ, ಬೆಳೆ ನಷ್ಟ, ಪರಿಹಾರ ಬೆಂಬಲ ಬೆಲೆ ಹಾಗೂ ಇನ್ನಿತರ ಸರ್ಕಾರದ ಯೋಜನೆಗಳಡಿ ಸವಲತ್ತುಗಳನ್ನು ಒದಗಿಸಲು ಆರ್‍ಟಿಸಿಯಲ್ಲಿ ಅಳವಡಿಸಲು ಬಳಸಲಾಗುತ್ತದೆ. ಈಗಾಗಲೇ ಮಾಡಿರುವ ಬೆಳೆ ಸಮೀಕ್ಷೆ ಕುರಿತು ಏನಾದರೂ ಅಕ್ಷಪಣೆಗಳಿದ್ದಲ್ಲಿ ರೈತರು ಬೆಳೆ ದರ್ಶಕ ಮೊಬೈಲ್ ಆಪ್ (ಒobiಟe ಂಠಿಠಿ) ಮೂಲಕ … Continue reading ರಾಜ್ಯದ ರೈತರಿಗೆ ಮಹತ್ವದ ಮಾಹಿತಿ: ಫೆ.15ರೊಳಗೆ ಬೆಳೆ ಸಮೀಕ್ಷೆ ಕುರಿತು ಆಕ್ಷೇಪಣೆ ಸಲ್ಲಿಸಲು ಸೂಚನೆ