ಬೆಂಗಳೂರು: ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ ಪರಿಹಾರವಾಗಿ ಹಣ ಬಿಡುಗಡೆ ಮಾಡಿದೆ/ ರಾಜ್ಯ ಸರಕಾರ ಪ್ರತಿ ರೈತರಿಗೆ ಗರಿಷ್ಠ 2,000 ರೂ. ಪಾವತಿಸಲು ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ 105 ಕೋಟಿ ರೂ. ಬಿಡುಗಡೆ ಮೊದಲ ಕಂತಿನಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ 105 ಕೋಟಿ ರೂ. ಬಿಡುಗಡೆ ಅರ್ಹತೆ ಆಧರಿಸಿ ಷರತ್ತಿಗೆ ಒಳಪಟ್ಟು ರೈತರಿಗೆ ಪರಿಹಾರ ವಿತರಿಸಲು ಸಿದ್ದರಾಮಯ್ಯ ಸೂಚಿಸಿದ್ದಾರೆ.
ಸಿಎಂ ಬರ ಪರಿಹಾರದ(Drought Relief) ಹಣವನ್ನು ಪಡೆಯಲು ರೈತರು ತಮ್ಮ ಖಾತೆಯೊಂದಿಗೆ ಆಧಾರ್ ಕಾರ್ಡ್ ಜೋಡಣೆ(Aadhaar card Link) ಮಾಡಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಟ್ವಿಟ್ ಮಾಡಿ ತಿಳಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ. ಆಧಾರ್ ಲಿಂಕ್ ಆಗದ ರೈತರು ತಕ್ಷಣ ಲಿಂಕ್ ಮಾಡಿಸಬೇಕು ಅಂತ ತಿಳಿಸಿದ್ದಾರೆ.
ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ. ಆಧಾರ್ ಲಿಂಕ್ ಆಗದ ರೈತರು ತಕ್ಷಣ ಲಿಂಕ್ ಮಾಡಿಸಬೇಕು.
– ಮುಖ್ಯಮಂತ್ರಿ @siddaramaiah #ಬರಪರಿಹಾರ…— CM of Karnataka (@CMofKarnataka) January 2, 2024