ರಾಜ್ಯದ ರೈತರೇ ಗಮನಿಸಿ : ʻಕೃಷಿ ಭಾಗ್ಯʼ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 2023-24 ನೇ ಸಾಲಿನಲ್ಲಿ 24 ಜಿಲ್ಲೆಗಳ 106 ತಾಲೂಕುಗಳಲ್ಲಿ ಪ್ಯಾಕೇಜ್ ಮಾದರಿಯಲ್ಲಿ ಕೃಷಿ ಭಾಗ್ಯ ಯೋಜನೆ ಅನುಷ್ಠಾನಕ್ಕೆ ಮುಂದಾಗಿದೆ. ಅರ್ಜಿ ಸಲ್ಲಿಕೆ ಅರ್ಹ ರೈತರು ತಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸುವುದು. ಸ್ವೀಕೃತವಾದ ಅರ್ಹ ಅರ್ಜಿಗಳ ಜೇಷ್ಠತೆಯನ್ವಯ ಹಾಗೂ ಹೋಬಳಿಗೆ ನಿಗದಿಪಡಿಸಿದ ಗುರಿಗಳನ್ವಯ ಕಾರ್ಯಕ್ರಮ ಅನುಷ್ಠಾನಗೊಳಿಸುವುದು ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ರೈತರ ಅರ್ಜಿ ರೈತರ ಭಾವಚಿತ್ರ FID … Continue reading ರಾಜ್ಯದ ರೈತರೇ ಗಮನಿಸಿ : ʻಕೃಷಿ ಭಾಗ್ಯʼ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
Copy and paste this URL into your WordPress site to embed
Copy and paste this code into your site to embed