Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್-ಇಸ್ರೇಲ್ ಸಂಘರ್ಷಕ್ಕೆ ಭಾರತದ ಪ್ರತಿಕ್ರಿಯೆ:’ಸಂವಾದ ಮತ್ತು ರಾಜತಾಂತ್ರಿಕತೆಯೇ ಏಕೈಕ ಹಾದಿ’ ಎಂದ ಮೋದಿ!

02/03/2026 1:58 PM

BREAKING : ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ : ಷೇರುಪೇಟೆಯಲ್ಲಿ ಸೆನ್ಸೆಕ್ಸ್ 1,500 ಅಂಕ ಕುಸಿತ !

02/03/2026 1:49 PM

ಮಧ್ಯಪ್ರಾಚ್ಯದಲ್ಲಿ ಅಸ್ಥಿರತೆ: ಪರ್ಯಾಯ ಮಾರ್ಗ ಹುಡುಕಿದ ಭಾರತ, ರಷ್ಯಾದಿಂದ ತೈಲ ಆಮದು ಹೆಚ್ಚಳ?

02/03/2026 1:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರೇ ಗಮನಿಸಿ : 10 HP ವರೆಗಿನ ನೀರಾವರಿ `ಪಂಪ್ ಸೆಟ್- ಆಧಾರ್’ ಜೋಡಣೆಗೆ ನಾಳೆಯೇ ಲಾಸ್ಟ್ ಡೇಟ್!
KARNATAKA

ರಾಜ್ಯದ ರೈತರೇ ಗಮನಿಸಿ : 10 HP ವರೆಗಿನ ನೀರಾವರಿ `ಪಂಪ್ ಸೆಟ್- ಆಧಾರ್’ ಜೋಡಣೆಗೆ ನಾಳೆಯೇ ಲಾಸ್ಟ್ ಡೇಟ್!

By kannadanewsnow5722/09/2024 6:13 AM

ಬೆಂಗಳೂರು :  ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ ಪಂಪ್‍ಸೆಟ್‍ನ ವಿದ್ಯುತ್ ಆರ್.ಆರ್.ಸಂಖ್ಯೆಗೆ ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ಜೋಡಣೆಗೆ ಸೆ.23 ರ ನಾಳೆಯೇ ಕೊನೆಯ ದಿನವಾಗಿದೆ.

ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ 2024-25ನೇ ಸಾಲಿನಲ್ಲಿ ದರ ಪರಿಷ್ಕರಣೆ ಮಾಡುವ ಆದೇಶದಲ್ಲಿ ಕೃಷಿ ಪಂಪ್‌ ಸೆಟ್‌ಗಳಿಗೆ ಆಧಾರ್‌ ಲಿಂಕ್‌ ಮಾಡುವುದು ಕಡ್ಡಾಯ ಮಾಡಿದೆ. ಆದ್ದರಿಂದ ಹೆಸ್ಕಾಂಗಳು 10 ಹೆಚ್‌ಪಿ ಪಂಪ್‌ ಸೆಟ್‌ ಹೊಂದಿರುವ ರೈತರ ಆಧಾರ್‌ ಸಂಖ್ಯೆ ಸಂಗ್ರಹ ಮಾಡುತ್ತಿದೆ.

ಹಾಲಿ ಇರುವ ಕೃಷಿ ಪಂಪ್‍ಸೆಟ್‍ನ ವಾರಸುದಾರರು ಮರಣ ಹೊಂದಿದ್ದಲ್ಲಿ ಪ್ರಸ್ತುತ ಪಹಣಿಯಲ್ಲಿರುವ ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ, ಹಿಂದಿನ ವಾರಸುದಾರರ ಮರಣ ಪ್ರಮಾಣ ಪತ್ರ, ಛಾಪಾಕಾಗದ ಹಾಗೂ ಪಹಣಿಯಲ್ಲಿ ಜಂಟಿ ಖಾತೆಯಾಗಿದ್ದರೆ ಉಳಿದವರ ಒಪ್ಪಿಗೆ ಪತ್ರ, ಕ್ರಯಪತ್ರದ ದಾಖಲೆಯನ್ನು ಸಮೀಪದ ಬೆಸ್ಕಾಂ ಶಾಖಾ ಕಚೇರಿ ಅಥವಾ ಸಂಬಂಧಿಸಿದ ಪವರ್ ಮ್ಯಾನ್ ಅಥವಾ ಮೀಟರ್ ರೀಡರ್‍ಗಳಿಗೆ ಸಲ್ಲಿಸಿ ಹಾಲಿ ಆರ್.ಆರ್.ಸಂಖ್ಯೆಯಲ್ಲಿರುವ ಹೆಸರನ್ನು ಬದಲಾವಣೆ ಮಾಡಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ.

 

Farmers in the state should note: Tomorrow is the last date for linking 'pump set-Aadhaar' for irrigation up to 10 HP! ರಾಜ್ಯದ ರೈತರೇ ಗಮನಿಸಿ : 10 HP ವರೆಗಿನ ನೀರಾವರಿ `ಪಂಪ್ ಸೆಟ್- ಆಧಾರ್' ಜೋಡಣೆಗೆ ನಾಳೆಯೇ ಲಾಸ್ಟ್ ಡೇಟ್!
Share. Facebook Twitter LinkedIn WhatsApp Email

Related Posts

BREAKING : ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರದಿಂದ ಸಹಾಯವಾಣಿ ಆರಂಭ : ತಪ್ಪದೇ ಈ ಸಂಖ್ಯೆಗೆ ಕರೆ ಮಾಡಿ

02/03/2026 1:38 PM2 Mins Read

ಮಧ್ಯ ಪ್ರಾಚ್ಯದ ಯಾವ ದೇಶಗಳಲ್ಲಿ ಎಷ್ಟು ಕನ್ನಡಿಗರು ಸಿಲುಕಿದ್ದಾರೆ? ಇಲ್ಲಿದ ಲೀಸ್ಟ್!

02/03/2026 1:10 PM1 Min Read

‘ಮದ್ಯ’ ಪ್ರಿಯರೇ ಗಮನಿಸಿ : `ಹ್ಯಾಂಗ ಓವರ್‌ ‘ಗೆ ರಾಮಬಾಣ ಈ 6 ಮನೆಮದ್ದುಗಳು !

02/03/2026 12:51 PM2 Mins Read
Recent News

ಇರಾನ್-ಇಸ್ರೇಲ್ ಸಂಘರ್ಷಕ್ಕೆ ಭಾರತದ ಪ್ರತಿಕ್ರಿಯೆ:’ಸಂವಾದ ಮತ್ತು ರಾಜತಾಂತ್ರಿಕತೆಯೇ ಏಕೈಕ ಹಾದಿ’ ಎಂದ ಮೋದಿ!

02/03/2026 1:58 PM

BREAKING : ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ : ಷೇರುಪೇಟೆಯಲ್ಲಿ ಸೆನ್ಸೆಕ್ಸ್ 1,500 ಅಂಕ ಕುಸಿತ !

02/03/2026 1:49 PM

ಮಧ್ಯಪ್ರಾಚ್ಯದಲ್ಲಿ ಅಸ್ಥಿರತೆ: ಪರ್ಯಾಯ ಮಾರ್ಗ ಹುಡುಕಿದ ಭಾರತ, ರಷ್ಯಾದಿಂದ ತೈಲ ಆಮದು ಹೆಚ್ಚಳ?

02/03/2026 1:47 PM

BREAKING : ಮಧ್ಯಪ್ರಾಚ್ಯದಲ್ಲಿ ಸಂಘರ್ಷ: ಮಾತುಕತೆ ಮೂಲಕ ಪರಿಹಾರಕ್ಕೆ ಪ್ರಧಾನಿ ಮೋದಿ ಕರೆ

02/03/2026 1:41 PM
State News
KARNATAKA

BREAKING : ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರದಿಂದ ಸಹಾಯವಾಣಿ ಆರಂಭ : ತಪ್ಪದೇ ಈ ಸಂಖ್ಯೆಗೆ ಕರೆ ಮಾಡಿ

By kannadanewsnow5702/03/2026 1:38 PM KARNATAKA 2 Mins Read

ಬೆಂಗಳೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಅನಿರೀಕ್ಷಿತ ಉದ್ವಿಗ್ನತೆ ಮತ್ತು ವಿಮಾನಯಾನ ವ್ಯತ್ಯಯದಿಂದಾಗಿ ವಿದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆಗೆ ರಾಜ್ಯ ಸರ್ಕಾರ…

ಮಧ್ಯ ಪ್ರಾಚ್ಯದ ಯಾವ ದೇಶಗಳಲ್ಲಿ ಎಷ್ಟು ಕನ್ನಡಿಗರು ಸಿಲುಕಿದ್ದಾರೆ? ಇಲ್ಲಿದ ಲೀಸ್ಟ್!

02/03/2026 1:10 PM

‘ಮದ್ಯ’ ಪ್ರಿಯರೇ ಗಮನಿಸಿ : `ಹ್ಯಾಂಗ ಓವರ್‌ ‘ಗೆ ರಾಮಬಾಣ ಈ 6 ಮನೆಮದ್ದುಗಳು !

02/03/2026 12:51 PM

ನಾಳೆ ಕೇತುಗ್ರಸ್ಥ ಚಂದ್ರಗ್ರಹಣ : ಭಾರತದಲ್ಲಿ ಗೋಚರತೆಯ ಸಮಯ, ಸೂತಕ ಕಾಲದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

02/03/2026 12:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.